അർത്ഥം : ನೀತಿ ಅಥವಾ ಉಪದೇಶವನ್ನು ನೀಡುವಂತಹ ಗುಣ
ഉദാഹരണം :
ಭಕ್ತಿಕಾಲೀನ ಯುಗದಲ್ಲಿನ ಪ್ರತಿಯೊಬ್ಬ ಕವಿಯೂ ನೀತಿಬೋದಕವಾಗಿ ತಮ್ಮ ಕಾವ್ಯವನ್ನು ರಚಿಸುತ್ತಿದ್ದರು.
പര്യായപദങ്ങൾ : ಉಪದೇಶಾತ್ಮಕ, ಉಪದೇಶಾತ್ಮಕವಾದ, ಉಪದೇಶಾತ್ಮಕವಾದಂತ, ಉಪದೇಶಾತ್ಮಕವಾದಂತಹ, ನೀತಿಬೋದಕ, ನೀತಿಬೋದಕನಾದ, ನೀತಿಬೋದಕನಾದಂತ, ನೀತಿಬೋದಕನಾದಂತಹ, ಶಿಕ್ಷಣಾತ್ಮಕವಾದ, ಶಿಕ್ಷಣಾತ್ಮಕವಾದಂತ, ಶಿಕ್ಷಣಾತ್ಮಕವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಶಿಕ್ಷಣವನ್ನು ನೀಡುವ ಅಥವಾ ಯಾರಿಂದ ಶಿಕ್ಷಣ ದೊರೆಯುತ್ತದೆಯೋ
ഉദാഹരണം :
ಇಂದು ನನ್ನ ತಾಯಿಯು ಒಂದು ಶೈಕ್ಷಣಿಕ ಚಲನಚಿತ್ರವನ್ನು ನೋಡಲು ಹೋಗಿದ್ದಾರೆ.
പര്യായപദങ്ങൾ : ಶಿಕ್ಷಾತ್ಮಕ, ಶೈಕ್ಷಣಿಕ
മറ്റ് ഭാഷകളിലേക്കുള്ള വിവർത്തനം :
शिक्षा देनेवाला या जिससे शिक्षा मिले।
आज मैं एक शैक्षिक फिल्म देखने गया था।