അർത്ഥം : ಪ್ರಸಿದ್ಧವಾದ ಜೋತಿಷಿಗಳ ಅನುಸಾರವಾಗಿ ನೀಡಿರುವ ಸಮಯದಲ್ಲಿ ಯಾವುದಾದರು ಶುಭ ಕೆಲಸವನ್ನು ಮಾಡುವಂತಹದ್ದು
ഉദാഹരണം :
ವಿವಾಹದ ಶುಭ ಮುಹೂರ್ತ ಇಂದು ಸಂಜೆ ಏಳು ಗಂಟೆಯಿಂದ ರಾತ್ರಿ ಹನ್ನೊಂದು ಗಂಟೆಯವರಗಿದೆ.
പര്യായപദങ്ങൾ : ಮುಹುರ್ತ, ಮುಹೂರ್ತ, ಶುಭ ಕಾಲ, ಶುಭ ಗಳಿಗೆ, ಶುಭ ಲಗ್ನ, ಶುಭ ಸಮಯ, ಶುಭ-ಕಾಲ, ಶುಭ-ಗಳಿಗೆ, ಶುಭ-ಮುಹೂರ್ತ, ಶುಭ-ಲಗ್ನ, ಶುಭ-ಸಮಯ, ಶುಭಕಾಲ, ಶುಭಗಳಿಗೆ, ಶುಭಮುಹೂರ್ತ, ಶುಭಲಗ್ನ, ಶುಭಸಮಯ
മറ്റ് ഭാഷകളിലേക്കുള്ള വിവർത്തനം :