അർത്ഥം : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ
ഉദാഹരണം :
ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.
പര്യായപദങ്ങൾ : ಅತೃಪ್ತಿ, ಅಸಮಾಧಾನ, ಅಸೂಯೆ, ಈರ್ಷ್ಯೆ, ಕರ್ಬು, ಕಿಚ್ಚು, ಮಾತ್ಸರ್ಯ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ
ഉദാഹരണം :
ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.
പര്യായപദങ്ങൾ : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕೀರ್ಣವಾದ, ಹಾಲಾಹಲ
മറ്റ് ഭാഷകളിലേക്കുള്ള വിവർത്തനം :
किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।
संकट में दिमाग काम करना बंद कर देता है।An unstable situation of extreme danger or difficulty.
They went bankrupt during the economic crisis.അർത്ഥം : ಯಾವುದೇ ಕೆಲಸ ಅಥವಾ ಕಾರ್ಯದಲ್ಲಿ ತುಂಬಾ ಅಡಚಣೆಯುಂಟಾಗುವುದು ಅಥವಾ ಕಷ್ಟ ಸಂಭವಿಸುವುದು
ഉദാഹരണം :
ನಾನು ಬಾಲ್ಯದಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ.
പര്യായപദങ്ങൾ : ಕಠೋರತೆ, ತೊಂದರೆ, ಬಿರುಸುತನ
മറ്റ് ഭാഷകളിലേക്കുള്ള വിവർത്തനം :
A condition or state of affairs almost beyond one's ability to deal with and requiring great effort to bear or overcome.
Grappling with financial difficulties.അർത്ഥം : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ
ഉദാഹരണം :
ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.
പര്യായപദങ്ങൾ : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ
മറ്റ് ഭാഷകളിലേക്കുള്ള വിവർത്തനം :
उदास होने की अवस्था या भाव।
उसके चेहरे पर उदासी छायी हुई थी।അർത്ഥം : ಮನಸ್ಸಿಗೆ ಅಪ್ರಿಯ ಮತ್ತು ಕಷ್ಟ ಕೊಡುವ ಅವಸ್ಥೆ ಅಥವಾ ಅಂಯಹ ಮಾತುಗಳಿಂದ ಪಾರಾಗಲು ಸ್ವಾಭಾವಿಕೆ ಪ್ರವೃತಿಯನ್ನು ಹೊಂದಿರುವುದು
ഉദാഹരണം :
ದುಃಖದಲ್ಲಿ ಇರುವಾಗಲೆ ದೇವರ ನೆನಪಾಗುವುದು
പര്യായപദങ്ങൾ : ಕಷ್ಟ, ಕೆಡುಕು, ಚಿಂತೆ, ತೋಡಕು, ದುಃಖ, ವ್ಯಾಕುಲತೆ, ಹಾನಿ
മറ്റ് ഭാഷകളിലേക്കുള്ള വിവർത്തനം :
मन की वह अप्रिय और कष्ट देने वाली अवस्था या बात जिससे छुटकारा पाने की स्वाभाविक प्रवृत्ति होती है।
दुख में ही प्रभु की याद आती है।അർത്ഥം : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ
ഉദാഹരണം :
ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.
പര്യായപദങ്ങൾ : ಅನುಮಾನ, ಅಪನಂಬಿಕೆ, ಆತಂಕ, ಆಶಂಕೆ, ಗುಮಾನಿ, ದಿಗಿಲು, ಭಯ, ಶಂಕೆ, ಸಂದೇಹ, ಸಂಶಯ
മറ്റ് ഭാഷകളിലേക്കുള്ള വിവർത്തനം :
Fearful expectation or anticipation.
The student looked around the examination room with apprehension.അർത്ഥം : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ഉദാഹരണം :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
പര്യായപദങ്ങൾ : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು
മറ്റ് ഭാഷകളിലേക്കുള്ള വിവർത്തനം :
The quality of being difficult.
They agreed about the difficulty of the climb.