അർത്ഥം : ದುಃಖ ಅಥವಾ ಸಂಕಟದಲ್ಲಿರುವ ಯಾವುದೇ ವ್ಯಕ್ತಿಯನ್ನು ಆ ದುಃಖದಿಂದ ಹೊರಬರುವಂತೆ ಸಮಾಧಾನದ ಮಾತುಗಳನ್ನಾಡುವುದು
ഉദാഹരണം :
ಅಪಘಾತದಲ್ಲಿ ಮಗುವನ್ನು ಕಳೆದುಕೊಂಡ ತಾಯಿಯನ್ನು ಎಲ್ಲರೂ ಸಾಂತ್ವಾನ ಮಾಡಿದರು.
പര്യായപദങ്ങൾ : ಸಂತೈಸುವುದು, ಸಮಧಾನ, ಸಾಂತ್ವನ
മറ്റ് ഭാഷകളിലേക്കുള്ള വിവർത്തനം :