അർത്ഥം : ಯಾವುದನ್ನು ಸಂಪಾದಿಸಲಾಗಿದೆಯೋ ಅಥವಾ ಗಳಿಸಲಾಗಿದೆಯೋ
ഉദാഹരണം :
ಈ ಎಲ್ಲಾ ಸಂಪತ್ತನ್ನು ನಾನೇ ಸ್ವಂಯ ಸಂಪಾದಿಸಿದ್ದ, ಇದನ್ನು ಯಾರಿಗೂ ನೀಡುವುದಿಲ್ಲ.
പര്യായപദങ്ങൾ : ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದ, ಕೂಡಿಸಿದಂತ, ಕೂಡಿಸಿದಂತಹ, ಗಳಿಸಲಾದ, ಗಳಿಸಲಾದಂತ, ಗಳಿಸಲಾದಂತಹ, ಗಳಿಸಲ್ಪಟ್ಟ, ಗಳಿಸಲ್ಪಟ್ಟಂತ, ಗಳಿಸಲ್ಪಟ್ಟಂತಹ, ಗಳಿಸಿದ, ಗಳಿಸಿದಂತ, ಗಳಿಸಿದಂತಹ, ಸಂಪಾದಿಸಲ್ಪಟ್ಟ, ಸಂಪಾದಿಸಲ್ಪಟ್ಟಂತಹ, ಸಂಪಾದಿಸಿದ, ಸಂಪಾದಿಸಿದಂತ, ಸಂಪಾದಿಸಿದಂತಹ
മറ്റ് ഭാഷകളിലേക്കുള്ള വിവർത്തനം :