അർത്ഥം : ಸತ್ತುಹೋದವರ ಶರೀರ ಅಥವಾ ಅಸ್ತಿಪಂಜುರ ಮುಂತಾದವುಗಳನ್ನು ಹೂತಿರುವ ಜಾಗ (ವಿಶೇಷವಾಗಿ ಪ್ರಸಿದ್ಧ ವ್ಯಕ್ತಿ)
ഉദാഹരണം :
ರಾಜ್ ಘಾಟ್ ನಲ್ಲಿ ಗಾಂಧೀಜಿ ಅವರ ಸಮಾಧಿ ಇದೆ.
പര്യായപദങ്ങൾ : ಗೋರಿ
മറ്റ് ഭാഷകളിലേക്കുള്ള വിവർത്തനം :
वह स्थान जहाँ किसी (विशेषकर प्रसिद्ध व्यक्ति) का मृत शरीर या अस्थियाँ आदि गाड़ी गई हों।
राजघाट में गाँधीजी की समाधि है।അർത്ഥം : ಶವವನ್ನು ಹೂಳಲು ಅಗೆದ ಗುಂಡಿ ಅಥವಾ ಅದರ ಮೇಲಿನ ದಿಬ್ಬ ಅಥವಾ ಸ್ಮಾರಕ
ഉദാഹരണം :
ಶ್ಯಾಮನು ಪ್ರತಿದಿನ ತನ್ನ ತಾಯಿಯ ಸಮಾಧಿಗೆ ಹೋಗಿ ದೀಪ ಹಚ್ಚಿ ಬರುತ್ತಾನೆ.
പര്യായപദങ്ങൾ : ಗೋರಿ
മറ്റ് ഭാഷകളിലേക്കുള്ള വിവർത്തനം :
वह चबूतरा जो उस गड्ढे के ऊपर बनाया जाता है,जिसमें मुसलमान, ईसाइयों आदि का मुर्दा गड़ा रहता है।
वह प्रतिदिन शाम को अपनी माँ की कब्र पर मोमबत्ती जलाता है।അർത്ഥം : ಮುಸಲ್ಮಾನರ ಧರ್ಮ ಗುರು, ಸೂಫೀ ಸಂತ ಮೊದಲಾದವರ ಗೋರಿ ಅದರ ದರ್ಶನಕ್ಕಾಗಿ ಅನೇಕ ಜನರು ಬರುತ್ತಾರೆ
ഉദാഹരണം :
ಮೈನೂಧೀನ ಚಿಶತೀಯ ಸಮಾಧಿಯಲ್ಲಿ ಪ್ರತಿ ವರ್ಷ ದೊಡ್ಡ ಜಾತ್ರೆ ನಡೆಯುತ್ತದೆ.
പര്യായപദങ്ങൾ : ಗೋರಿ, ಸಮಾಧಿ ಸ್ಥಾನ
മറ്റ് ഭാഷകളിലേക്കുള്ള വിവർത്തനം :
അർത്ഥം : ಸತ್ತವರನ್ನು ಹೂಳುವ ಸ್ಥಳ
ഉദാഹരണം :
ಮಹಾನ್ ಸೂಫೀ ಸಂತರನ್ನು ಹೂಳುವುದಕ್ಕೆ ಅಸಂಖ್ಯಾತ ಜನರು ಸೇರಿ ಸಮಾಧಿಯನ್ನು ಅಗೆದರು.
പര്യായപദങ്ങൾ : ಗೋರಿ
മറ്റ് ഭാഷകളിലേക്കുള്ള വിവർത്തനം :
वह गड्ढा जहाँ मुसलमान,ईसाई,यहुदियों का मुर्दा गाड़ा या दफ़नाया जाता है।
महान सूफ़ी संत को दफ़नाने के लिए असंख्य लोगों ने मिलकर उनकी क़ब्र खोदी।