അർത്ഥം : ಮೊದಲಿನ ಸ್ಥಾನದಿಂದ ಇನ್ನೊಂದು ಬೇರೆ ಸ್ಥಾನಕ್ಕೆ ಇಡುವುದು
ഉദാഹരണം :
ಕುರ್ಚಿಗಳನ್ನು ಇಲ್ಲಿಂದ ಅಲ್ಲಿಗೆ ಜರುಗಿಸ ಬೇಡಿ.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವದನ್ನಾದರೂ ಸರಿಸುವಂತೆ ಮಾಡು
ഉദാഹരണം :
ವಯಸ್ಸಾದ ತಂದೆಯ ಮಂಚವನ್ನು ಮಗ ಬೆಳಕಿನೆಡೆಗೆ ಸರಿಸುತ್ತಿದ್ದಾನೆ.
പര്യായപദങ്ങൾ : ಜರುಗಿಸು, ಮಗ್ಗಲಿಗೆ ಸರಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಅದರ ಸ್ಥಾನದಿಂದ ದೂರಮಾಡಲಾಗಿದೆ ಅಥವಾ ಸರಿಸಲಾಗಿದೆ
ഉദാഹരണം :
ಅವರು ದೂರ ಸರಿಸಿದ ವಸ್ತುಗಳನ್ನು ಮತ್ತೆ ಅದೇ ಸ್ಥಾನಕ್ಕೆ ಇಡುತ್ತಿದ್ದಾರೆ.
പര്യായപദങ്ങൾ : ದೂರ ಸರಿಸಿದ, ದೂರ ಸರಿಸಿದಂತ, ದೂರ ಸರಿಸಿದಂತಹ, ದೂರಮಾಡು, ದೂರಮಾಡುವ, ದೂರಮಾಡುವಂತ, ದೂರಮಾಡುವಂತಹ, ದೂರೀಕರಿಸಿದ, ದೂರೀಕರಿಸಿದಂತ, ದೂರೀಕರಿಸಿದಂತಹ
മറ്റ് ഭാഷകളിലേക്കുള്ള വിവർത്തനം :