അർത്ഥം : ಸಹೃದಯಿ, ಧರ್ಮಿ ಮತ್ತು ಯಾವಾಗಲೂ ಬೇರೆಯರಿಗೆ ಸಹಾಯಮಾಡುವಂತಹ ವ್ಯಕ್ತಿ
ഉദാഹരണം :
ಮಹಾತ್ಮಾಗಾಂಧಿಯವರೂ ಸಹ ದೇವರು ಎಂದು ನಂಬುತ್ತಾರೆ.
പര്യായപദങ്ങൾ : ಅಂತರ್ಯಾಮಿ, ಅಜ, ಅಜರ, ಅತೀಂದ್ರಿಯ, ಅನಾಥ ರಕ್ಷಕ, ಅಭಯ, ಅಸುನಾಥ, ಆತ್ಮ, ಆತ್ಮೇಶ, ಆದಿದೇವ, ಆನಂದ ಸ್ವರೂಪಿ, ಆನಂದಮಯ, ಆರಾಧನಾ ಮೂರ್ತಿ, ಈಶ್ವರ, ಕರ್ತೃ, ಕಾರಣಪುರುಷ, ಕುಲದೇವ, ಕೃರ್ತ, ಚಿದಂಬರ, ಚಿದಾನಂದ, ಚಿನುಮಯ, ಚೈತ್ಯ ಸ್ವರೂಪಿ, ಜಗಜ್ಜನನ, ಜಗತೃರ್ತೃ, ಜಗತ್ಕಾರಣ, ಜಗದೀಶ, ಜಗದೇಕದೇವ, ಜಗವರ್ತಿ, ಜ್ಞಾನ ಸ್ವರೂಪಿ, ಜ್ಞಾನಮಯ, ತ್ರಿಕಾಲದರ್ಶಿ, ದಯಾಕರ, ದಿವಿಜ, ದಿವ್ಯ ತೇಜಸ್ಸು, ದಿವ್ಯರಾಜ, ದೀನದೇವಬಂಧು, ದೀನಬಂಧು, ದೇವ, ದೇವತಾ, ದೇವರು, ದೇವರುಷಿ, ದೇವಾಧಿದೇವ, ದೈವ, ದೈವತ, ನಾಥ, ನಿಜಗುಣ, ನಿಜಗುಣಿ, ನಿರ್ಗುಣ, ನಿರ್ಮಾತೃ, ಪರಂಜ್ಯೋತಿ, ಪರಂಧಾಮ, ಪರದೈವ, ಪರಬ್ರಹ್ಮ, ಪರಮ, ಪರಮ ಪುರುಷ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಪುರಾಣಪುರುಷ, ಪ್ರಜಾಪತಿ, ಪ್ರಾಣನಾಥ, ಪ್ರಾಣೇಶ, ಬ್ರಹ್ಮಾಂಡ ಕುಲಾಲ, ಭಕ್ತಪರಾಧೀನ, ಭಗವಂತ, ಭಗವಾನ್, ಭವರಹಿತ, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವಿಧಾಂತ, ವಿಧಾತ, ವಿಧಾತ್ರ, ವಿಧಿ, ವಿರಕ್ತ ಪರಮಪುರುಷ, ವಿರಾಟ್ಪುರುಷ, ವಿಶ್ವಯೋನಿ, ವಿಶ್ವೇಶ್ವರ, ವೇದಾತೀತ, ಸಚ್ಚಿದಾನಂದ, ಸತ್ಯ, ಸಮಸ್ತ ಭೂಮಂಡಲದೊಡೆಯ, ಸರ್ವಂತರ್ಯಾಮಿ, ಸರ್ವಜ್ಞ, ಸರ್ವತ್ರಾಣಿ, ಸರ್ವಶಕ್ತ, ಸರ್ವಸ್ವತಂತ್ರ, ಸರ್ವಾತೀತ, ಸರ್ವೇಶ್ವರ, ಸರ್ವೋತ್ತಮ, ಸಹಸ್ರಶೀರ್ಷ, ಸೀಮಾತೀತ, ಸುರ, ಸೂತ್ರಧಾರಿ, ಸೃಷ್ಟಾರ, ಸೃಷ್ಠಿಕರ್ತ, ಸ್ವಗ್ರಲೋಕವಾಸಿ, ಸ್ವರ್ಗರಾಜ, ಸ್ವರ್ಗಾಧಿಪತಿ, ಸ್ವಸಂಕಲ್ವಿ, ಸ್ವಾಮಿ
മറ്റ് ഭാഷകളിലേക്കുള്ള വിവർത്തനം :
A man of such superior qualities that he seems like a deity to other people.
He was a god among men.അർത്ഥം : ಇಡೀ ಪ್ರಪಂಚವೆಲ್ಲಾ ವ್ಯಾಪಿಸಿರುವ
ഉദാഹരണം :
ಈಶ್ವರ ಸರ್ವವ್ಯಾಪಿ.
പര്യായപദങ്ങൾ : ಸರ್ವವ್ಯಾಪಿಯಾದ, ಸರ್ವವ್ಯಾಪಿಯಾದಂತ, ಸರ್ವವ್ಯಾಪಿಯಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಎಲ್ಲರಲ್ಲು ವ್ಯಪಿಸಿರುವ
ഉദാഹരണം :
ಈಶ್ವರನು ಸರ್ವವ್ಯಾಪಿಯಾಗಿದ್ದಾನೆ.
പര്യായപദങ്ങൾ : ಆವರಿಸಿರುವ
മറ്റ് ഭാഷകളിലേക്കുള്ള വിവർത്തനം :
जो सब में व्याप्त हो।
ईश्वर सर्वव्यापी है।അർത്ഥം : ಎಲ್ಲಾ ಕಡೆಯೂ ಒಂದೇ ರೂಪದಲ್ಲಿ ಬೆಸೆದು ಕೊಂಡಿರುವಂತಹ
ഉദാഹരണം :
ಸರ್ವವ್ಯಾಪಿಯಾದ ಆತ್ಮ ಎಲ್ಲರ ಹೃದಯದಲ್ಲಿಯೂ ಇರುತ್ತದೆ.
പര്യായപദങ്ങൾ : ಸರ್ವವ್ಯಾಪಿಯಾದ, ಸರ್ವವ್ಯಾಪಿಯಾದಂತ, ಸರ್ವವ್ಯಾಪಿಯಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಸಂಗತಿಯು ಸಕಲ ದಿಕ್ಕಿಗೂ ಹರಡಿ ಜನಪ್ರಿಯವಾಗುವುದನ್ನು ಸೂಚಿಸುವುದು
ഉദാഹരണം :
ಸ್ವಾಮಿ ವಿವೇಕಾನಂದರು ಅಮೇರಿಕಾದ ಚಿಕಾಗೋನಲ್ಲಿ ಮಾಡಿದ ಚಾರಿತ್ರಿಕ ಭಾಷಣವು ನಾಲ್ಕು ದಿಕ್ಕಿಗೂ ಹರಡಿತು
പര്യായപദങ്ങൾ : ಎಲ್ಲಾಕಡೆ, ಎಲ್ಲಾದಿಕ್ಕಿಗು, ದಿಕ್ಕುಗಳಲ್ಲಿ, ದಿಕ್ಕುದಿಕ್ಕೆಲ್ಲಾ, ನಾಲ್ಕು ದಿಕ್ಕಿಗೂ, ನಾಲ್ಕು-ದಿಕ್ಕಿಗೂ, ನಾಲ್ಕುಗಡೆ
മറ്റ് ഭാഷകളിലേക്കുള്ള വിവർത്തനം :
प्रत्येक दिशा में।
शिकागो सम्मेलन के बाद स्वामी विवेकानंद की ख्याति चारों ओर फैल गई।To or in any or all places.
You find fast food stores everywhere.