അർത്ഥം : ಯಾವುದೇ ಕೆಲಸಕ್ಕೆ ಯೊಗ್ಯವಾದ ಭೌತಿಕ ವಸ್ತುಗಳು
ഉദാഹരണം :
ಮಳೆಗಾಲ ಶುರುವಾಗುತ್ತಲೆ ರೈತರು ಊಳುವ ಸಾಮಾನುಗಳನ್ನು ಸಜ್ಜುಗೊಳಿಸುತ್ತಿದ್ದಾರೆ.
മറ്റ് ഭാഷകളിലേക്കുള്ള വിവർത്തനം :
An instrumentality needed for an undertaking or to perform a service.
equipmentഅർത്ഥം : ಯಾವುದೇ ಕಾರ್ಯ ಮತ್ತು ಸಾಧನೆಯನ್ನು ಮಾಡಿದ ದಾರಿ ಅಥವಾ ಮಾಧ್ಯಮ
ഉദാഹരണം :
ಅವನು ವಿದ್ಯಾಭ್ಯಾಸ ಮಾಡಿದ ಬಗೆ ತುಂಬಾ ಕಷ್ಟಕರವಾದುದು.
പര്യായപദങ്ങൾ : ಉಪಾಯ, ಬಗೆ, ಮಾರ್ಗ, ರೀತಿ
മറ്റ് ഭാഷകളിലേക്കുള്ള വിവർത്തനം :
वह कार्य या प्रयत्न जिससे अभीष्ट तक पहुँचा जाए।
कोई ऐसा उपाय बताइए जिससे यह काम आसानी से हो जाए।അർത്ഥം : ಯಾವುದಾದರು ಕೆಲಸಗಳಿಗೆ ಉಪಯೋಗವಾಗುವ ಸಾಮರ್ಥ್ಯವಿರುವ ವಸ್ತು
ഉദാഹരണം :
ಮಡಿಕೆಯು ಒಂದು ಮಣ್ಣಿನ ಸಾಮಾನ್ಯ ಉಪಕರಣ.
മറ്റ് ഭാഷകളിലേക്കുള്ള വിവർത്തനം :
A device that requires skill for proper use.
instrument