അർത്ഥം : ಯಾವುದೇ ವಿಶೇಷಗಳಿಲ್ಲದ ತೀರಾ ಸದಾ ಸೀದಾ ಆಗಿರುವ ಯಾವುದೇ ವಸ್ತು ಅಥವಾ ಸಂಗತಿ
ഉദാഹരണം :
ಇದು ಸಾಮಾನ್ಯವಾದ ಸೀರೆ.
പര്യായപദങ്ങൾ : ಮಾಮೂಲಿನ, ಮಾಮೂಲಿನಂತ, ಮಾಮೂಲಿನಂತಹ, ಸಾಧಾರಣವಾದ, ಸಾಧಾರಣವಾದಂತಹ, ಸಾಮಾನ್ಯವಾದ, ಸಾಮಾನ್ಯವಾದಂತ, ಸಾಮಾನ್ಯವಾದಂತಹ
മറ്റ് ഭാഷകളിലേക്കുള്ള വിവർത്തനം :
Not exceptional in any way especially in quality or ability or size or degree.
Ordinary everyday objects.അർത്ഥം : ಯಾವುದು ಮಾನಕ, ಅಥವಾ ಮಾನ್ಯ ಸ್ಥರ ಅಥವಾ ಪ್ರಕಾರ ಮೊದಲಾದವುಗಳ ಅನುಸಾರವೋ
ഉദാഹരണം :
ಯುದ್ಧದ ನಂತರ ನಿಧಾನವಾಗಿ ಪಟ್ಟಣದ ಸ್ಥಿತಿ ಸಾಧಾರಣ ಸ್ಥಿತಿ ಮರಳುತ್ತಿದೆ.
പര്യായപദങ്ങൾ : ಸಾಧಾರಣ, ಸಾಧಾರಣವಾದ, ಸಾಧಾರಣವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಸಾಧಾರಣವಾಗಿರುವಂತಹ
ഉദാഹരണം :
ವಿಧವೆಯು ಸಾಧಾರಣವಾದ ಬಟ್ಟೆಯನ್ನು ಧರಿಸುತ್ತಾಳೆ.
പര്യായപദങ്ങൾ : ಸರಳ, ಸರಳವಾಗಿರುವ, ಸರಳವಾಗಿರುವಂತ, ಸರಳವಾಗಿರುವಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಾದಾ, ಸಾದಾವಗಿರುವ, ಸಾದಾವಾಗಿರುವಂತ, ಸಾದಾವಾಗಿರುವಂತಹ, ಸಾದಾವಾದ, ಸಾಧಾರಣ, ಸಾಧಾರಣವಾಗಿರುವ, ಸಾಧಾರಣವಾಗಿರುವಂತ, ಸಾಧಾರಣವಾಗಿರುವಂತಹ, ಸಾಧಾರಣವಾದ, ಸಾಧಾರಣವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಅಷ್ಟೇನು ಪರಿಚಯವಿಲ್ಲದ ಅಥವಾ ಪ್ರಸಿದ್ದಿಗೆ ಬರದೇ ಇರುವ
ഉദാഹരണം :
ಅಂಬೇಡ್ಕರರು ಜನಿಸಿದ್ದು ಮಹಾರಾಷ್ಟ್ರದ ಒಂದು ಸಾಮಾನ್ಯ ಹಳ್ಳಿಯಲ್ಲಿ.
പര്യായപദങ്ങൾ : ಅಪ್ರಸಿದ್ದ, ಅಪ್ರಸಿದ್ದವಾದ, ಅಪ್ರಸಿದ್ದವಾದಂತ, ಅಪ್ರಸಿದ್ದವಾದಂತಹ, ಅವಿಖ್ಯಾತ, ಅವಿಖ್ಯಾತವಾದ, ಅವಿಖ್ಯಾತವಾದಂತ, ಅವಿಖ್ಯಾತವಾದಂತಹ, ಸಾಧಾರಣ, ಸಾಧಾರಣವಾದ, ಸಾಧಾರಣವಾದಂತಹ, ಸಾಮಾನ್ಯ, ಸಾಮಾನ್ಯವಾದ, ಸಾಮಾನ್ಯವಾದಂತ, ಸಾಮಾನ್ಯವಾದಂತಹ
മറ്റ് ഭാഷകളിലേക്കുള്ള വിവർത്തനം :