പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸಿಕ್ಕಿಕೊಳ್ಳು എന്ന വാക്കിന്റെ അർത്ഥവും ഉദാഹരണവും.

ಸಿಕ್ಕಿಕೊಳ್ಳು   ಕ್ರಿಯಾಪದ

അർത്ഥം : ಕೆಲಸದಲ್ಲಿ, ಯೋಚನೆಯಲ್ಲಿ ತೊಡಗುವುದು

ഉദാഹരണം : ನಾನು ದಿನವಿಡೀ ಈ ಸವಾಲಿನಲ್ಲಿ ಸಿಕ್ಕಿಕೊಂಡಿದ್ದೆ.


മറ്റ് ഭാഷകളിലേക്കുള്ള വിവർത്തനം :

काम में लिप्त होना।

मैं दिन भर इस सवाल में ही उलझी रही।
अलुझना, उलझना, फँसना, फंसना

അർത്ഥം : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು

ഉദാഹരണം : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.

പര്യായപദങ്ങൾ : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬೀಳು, ಸಿಕ್ಕು ಬೀಳು


മറ്റ് ഭാഷകളിലേക്കുള്ള വിവർത്തനം :

कठिनाई या अड़चन में पड़ना।

स्मिता के घर जाकर मैं भी उसके घरेलू मामलों में उलझ गई।
अटकना, अलुझना, उलझना, फँस जाना, फँसना, फंस जाना, फंसना

Place in a confining or embarrassing position.

He was trapped in a difficult situation.
pin down, trap

അർത്ഥം : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ഉദാഹരണം : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

പര്യായപദങ്ങൾ : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕು ಬೀಳಿಸು


മറ്റ് ഭാഷകളിലേക്കുള്ള വിവർത്തനം :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

അർത്ഥം : ಪರ ಪುರುಷ ಅಥವಾ ಪರ ಸ್ತ್ರೀಯ ಪ್ರೇಮದ ಪಾಶದಲ್ಲಿ ಬೀಳುವ ಕಾರಣ ಅವರಲ್ಲಿ ಅನುಚಿತ ಸಂಬಂಧ ಸ್ಥಿರವಾಗಿರುವ ಅಥವಾ ಬಹು ಬೇಗ ಕಡಿದು ಹೋಗದಂತಹ

ഉദാഹരണം : ಅವಳು ಪಕ್ಕದ ಮನೆಯವನ ಪ್ರೇಮ-ಪಾಶದಲ್ಲಿ ಸಿಕ್ಕಿ ಬಿದ್ದಿದ್ದಾಳೆ.

പര്യായപദങ്ങൾ : ಸಿಕ್ಕಿ ಕೊಳ್ಳು, ಸಿಕ್ಕಿ ಬೀಳು, ಸಿಕ್ಕು ಬೀಳು, ಸಿಳುಕ್ಕಿಕೊಳ್ಳು


മറ്റ് ഭാഷകളിലേക്കുള്ള വിവർത്തനം :

पराए पुरुष या परायी स्त्री के प्रेम में पड़ने के कारण उससे ऐसा अनुचित संबंध स्थिर होना जो कि जल्दी छूट न सके।

वह पड़ोसन के प्रेम-पाश में फँस गया है।
फँस जाना, फँसना, फंस जाना, फंसना