പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸಿಟ್ಟಾಗು എന്ന വാക്കിന്റെ അർത്ഥവും ഉദാഹരണവും.

ಸಿಟ್ಟಾಗು   ಕ್ರಿಯಾಪದ

അർത്ഥം : ಕೋಪದಿಂದ ಕೂಡಿದಂತಹ

ഉദാഹരണം : ನನ್ನ ತಪ್ಪನ್ನು ನೋಡಿ ಅವರು ಕೋಪಗೊಂಡರು.

പര്യായപദങ്ങൾ : ಕೋಪ ಮಾಡು, ಕೋಪಗೊಳ್ಳು, ಕ್ರುದ್ಧ, ಕ್ರೋದ, ಕ್ರೋದಗೊಳ್ಳು, ಸಿಟ್ಟಾದ, ಸಿಟ್ಟು ಮಾಡು


മറ്റ് ഭാഷകളിലേക്കുള്ള വിവർത്തനം :

Become angry.

He angers easily.
anger, see red

അർത്ഥം : ದುಃಖದಿಂದಾಗಿ ಅಥವಾ ತನಗಾದ ಅನ್ಯಾಯ ಮೋಸ ಮುಂತಾದ ಕಾರಣದಿಂದ ಕೋಪವು ಹೆಚ್ಚಾಗುವ ಕ್ರಿಯೆ

ഉദാഹരണം : ಮಗಳು ಅಸಹ್ಯ ಉಡುಪು ತೊಟ್ಟಿದ್ದು ನೋಡಿ ಅಮ್ಮ ಸಿಟ್ಟಾಗಿ ಬೈದರು.

പര്യായപദങ്ങൾ : ರೇಗು, ಸಿಡಿಮಿಡಿಗೊಳ್ಳು


മറ്റ് ഭാഷകളിലേക്കുള്ള വിവർത്തനം :

दुखी होकर क्रोध करना।

बेटे के गलत रवैये से तंग आकर माँ मन ही मन खीझती थी।
कुढ़ना, खिजना, खिजलाना, खिझना, खिसिआना, खिसियाना, खीजना, खीझना, झुँझलाना

Feel extreme irritation or anger.

He was chafing at her suggestion that he stay at home while she went on a vacation.
chafe

അർത്ഥം : ಗರ್ವ ಅಥವಾ ಸಿಟ್ಟಿನಿಂದ ಮಾತನಾಡುವುದು

ഉദാഹരണം : ಅಧಿಕಾರಿಯು ಮಾತು ಕೇಳದ ಜವಾನ ಮೇಲೆ ಸಿಡುಗುಟ್ಟುತ್ತಿದ್ದರು.

പര്യായപദങ്ങൾ : ಜಂಭಮಾಡು, ಸಿಡುಗುಟ್ಟು


മറ്റ് ഭാഷകളിലേക്കുള്ള വിവർത്തനം :

ऐंठ या अकड़ कर पेश आना।

उसे सीधे मुँह बात करनी नहीं आती क्या ? जब देखो अकड़ती रहती है।
अकड़ दिखाना, अकड़ना, ऐंठना, टरटराना, टर्राना, रौब देना

അർത്ഥം : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

ഉദാഹരണം : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

പര്യായപദങ്ങൾ : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


മറ്റ് ഭാഷകളിലേക്കുള്ള വിവർത്തനം :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

അർത്ഥം : ಯಾವುದೇ ಬಗೆಯ ಮಾತುಕತೆಯಲ್ಲಿ ಅಸಹನೆ ಬೇಸರ ಮೊದಲಾದ ಭಾವನೆಗಳು ಮೂಡಿ ಬರುವ ಪ್ರಕ್ರಿಯೆ

ഉദാഹരണം : ಆಕೆಯ ಧಿಮಾಕಿನ ಮಾತಿನಿಂದಾಗಿ ಸಭೆಯಲ್ಲಿದ್ದವರೆಲ್ಲಾ ಕುಪಿತಗೊಂಡರು.

പര്യായപദങ്ങൾ : ಅಪ್ರಸನ್ನವಾಗು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಬೇಜಾರಾಗು, ಬೇಸರಿಸಿ ಕೊಳ್ಳು, ಬೇಸರಿಸಿಕೊಳ್ಳು, ವ್ಯಗ್ರವಾಗು, ಸೆಟೆದು ಕೊಳ್ಳು, ಸೆಟೆದುಕೊಳ್ಳು


മറ്റ് ഭാഷകളിലേക്കുള്ള വിവർത്തനം :

किसी के काम, बात आदि से प्रसन्न न रहना।

राधा की दंभपूर्ण बातों से सभी नाराज़ हुए।
अप्रसन्न होना, खफा होना, ख़फ़ा होना, खिसिआना, खिसियाना, गुस्सा होना, नाख़ुश होना, नाखुश होना, नाराज होना, नाराज़ होना, रुष्ट होना

Give displeasure to.

displease

അർത്ഥം : ಈ ರೀತಿಯ ಕೆಲಸ ಮಾಡಿ ಅಥವಾ ಈ ರೀತಿಯ ಸ್ಥಿತಿಯನ್ನು ಉಂಟುಮಾಡಿ ಯಾರಲ್ಲಾದರೂ ಕೋಪಬರಿಸುವಂತಹ ಆವೇಶ, ಉತ್ಸಾಹ, ತೀವ್ರತೆ, ಪ್ರಸನ್ನತೆ ಮೊದಲಾದವುಗಳನ್ನು ಉತ್ಪತ್ತಿ ಮಾಡುವುದು

ഉദാഹരണം : ಅವನು ತೀಕ್ಷ್ಣವಾಗಿ ಮಾತನಾಡಿ ಟ್ಯಾಕ್ಸಿಯವನಿಗೆ ಕೋಪ ಬರುವಂತೆ ಮಾಡಿದನು.

പര്യായപദങ്ങൾ : ಕೋಪತರಿಸು, ಕೋಪತರುವ, ಕೋಪಬರಿಸು


മറ്റ് ഭാഷകളിലേക്കുള്ള വിവർത്തനം :

ऐसा काम करना या ऐसी स्थिति उत्पन्न करना जिससे किसी में कुछ गरमी जैसे कि आवेश, उत्तेजना, उत्साह, तीव्रता, प्रसन्नता आदि उत्पन्न हो।

उसने तीखी बात कहकर टैक्सी वाले को गरमा दिया।
गरमाना, गर्माना

അർത്ഥം : ಪ್ರಸನ್ನತೆಯಿಂದ ಉದಾಸೀನನಾಗುವ, ಸುಮ್ಮನಾಗುವ ಅಥವಾ ಬೇರೆಯಾಗುವ

ഉദാഹരണം : ನಾನು ಅವರ ಕೆಲವನ್ನು ಮಾಡಲಾಗಲಿಲ್ಲ ಆದ್ದರಿಂದ ಅವರು ಕೋಪಗೊಂಡಿದ್ದಾರೆ.

പര്യായപദങ്ങൾ : ಕೋಪಗೊಳ್ಳು, ಮನಸ್ಸಿನಲ್ಲಿ ಕುದಿ


മറ്റ് ഭാഷകളിലേക്കുള്ള വിവർത്തനം :

किसी अपने के अनुचित या अप्रत्याशित व्यवहार से इतना दुःखी, अप्रसन्न, उदासीन या चुप होना कि उसके बुलाने तथा मनाने पर भी जल्दी न बोलना या मानना।

मैं उसका काम न कर सका इसलिए वह मुझसे रूठा हुआ है।
अनखना, अनखाना, अनसाना, अनैसना, फूलना, मुँह फुलाना, रिसाना, रुष्ट होना, रूठना, रूसना

Be in a huff and display one's displeasure.

She is pouting because she didn't get what she wanted.
brood, pout, sulk

അർത്ഥം : ಜೋರು-ಜೋರಾಗಿ ಮಾತನಾಡಿದ್ದರಿಂದ ಕೋಪ ಮಾಡಿಕೊ

ഉദാഹരണം : ಅಮ್ಮ ಇಂದು ತುಂಬಾ ರೇಗಾಡುತ್ತಿದ್ದಾಳೆ.

പര്യായപദങ്ങൾ : ರೇಗು, ಸಿಡುಕು


മറ്റ് ഭാഷകളിലേക്കുള്ള വിവർത്തനം :

ज़रा-ज़रा सी बातों पर बिगड़ना।

माँ आजकल बहुत चिड़चिड़ाती है।
चिड़चिड़ाना

Be agitated or irritated.

Don't fret over these small details.
fret