അർത്ഥം : ಧಾರ್ಮಿಕ, ವೈಜ್ಞಾನಿಕ, ರಾಜಕೀಯ, ಮೊದಲಾದ ವಿಷಯಗಳ ನಂಬಿಕೆ ಅದರ ತಾತ್ವಿಕ ತಿಳುವಳಿಕೆಯ ಮೊತ್ತ
ഉദാഹരണം :
ಡಾರ್ವಿನ್ನನ ವಿಕಾಸವಾದದ ಸಿದ್ಧಾಂತ ಹೇಳುವಂತೆ ಮಾನವನು ಸೂಕ್ಷ್ಮಾಣು ಜೀವಿಗಳ ಮೂಲಕ ಜನನ ಪಡೆದ.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರೂ ಒಂದು ನಿರ್ದಿಷ್ಟ ನೀತಿ ನಿಯಮಗಳ ಕಟ್ಟುನಿಟ್ಟಾದ ಪಾಲನಾ ವ್ಯವಸ್ಥೆ ಅಥವಾ ಆಲೋಚನ ಕ್ರಮ
ഉദാഹരണം :
ಅವರು ಎಡಪಂತೀಯ ಸಿದ್ಧಾಂತವನ್ನು ಅನುಸರಿಸಿ ಆಲೋಚಿಸುತ್ತಾರೆ.
മറ്റ് ഭാഷകളിലേക്കുള്ള വിവർത്തനം :
A complex of methods or rules governing behavior.
They have to operate under a system they oppose.അർത്ഥം : ಯಾವುದೇ ಒಂದು ವಿಷಯ ಕುರಿತ ತಾತ್ವಿಕ ರೂಪರೇಷೆ
ഉദാഹരണം :
ಬಡತನದ ಪರಿಕಲ್ಪನೆಗೂ ವಾಸ್ತವದ ಬಡತನದ ಸ್ಥಿತಿಗೂ ವ್ಯತ್ಯಾಸವಿದೆ.
പര്യായപദങ്ങൾ : ಪರಿಕಲ್ಪನೆ, ಪ್ರಾಕಲ್ಪನೆ
മറ്റ് ഭാഷകളിലേക്കുള്ള വിവർത്തനം :