അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಹಣ್ಣು ಅಥವಾ ತರಕಾರಿಗಳಿಂದ ತೆಗೆದ ಸಿಪ್ಪೆ
ഉദാഹരണം : ಅವನು ಹಸುವಿಗೆ ಸೋರೆಕಾಯಿ ಸಿಪ್ಪೆ ತಿನ್ನಿಸುತ್ತಿದ್ದಾನೆ.
പര്യായപദങ്ങൾ : ತೊಗಟೆ
മറ്റ് ഭാഷകളിലേക്കുള്ള വിവർത്തനം :हिन्दी
किसी वस्तु आदि का उतारा हुआ छिलका।
അർത്ഥം : ಮರದ ಬೊಡ್ಡೆ, ಪಟ್ಟೆಸಿಪ್ಪೆ ಮೊದಲಾದ ಮೇಲಿನ ಭಾಗ
ഉദാഹരണം : ಕೆಲವು ಮರಗಳ ತೊಗಡೆಯನ್ನು ಔಷಧಿಯ ರೂಪದಲ್ಲಿ ಉಪಯೋಗಿಸುತ್ತಾರೆ.
പര്യായപദങ്ങൾ : ತೊಗಟೆ, ಪಟ್ಟೆ, ಬೊಡ್ಡೆ
മറ്റ് ഭാഷകളിലേക്കുള്ള വിവർത്തനം :हिन्दी English
पेड़ों के धड़,शाखा आदि का ऊपरी आवरण।
Tough protective covering of the woody stems and roots of trees and other woody plants.
അർത്ഥം : ಒಂದು ಕಾಯಿಯ ಒಳಗೆ ಅಥವಾ ಕೆಳಗೆ ಯಾವುದೇ ಹಣ್ಣು ಅಥವಾ ಬೀಜ ಇರುವುದು
ഉദാഹരണം : ಬಾದಾಮಿಯ ಮೇಲ್ಭಾಗವು ದೊಡ್ಡ ಕವಚದಿಮದ ಆವೃತವಾಗಿರುವುದು.
പര്യായപദങ്ങൾ : ಕವಚ
वह ऊपरी परत जिसके अंदर या नीचे कोई जीव रहता हो।
A hard outer covering as of some amoebas and sea urchins.
അർത്ഥം : ಹಣ್ಣು, ಬೀಜ ಇತ್ಯಾದಿ ಮೇಲಿನ ಹೊದಿಕೆಸಿಪ್ಪೆ
ഉദാഹരണം : ಹಸು ಬಾಳೆ ಹಣ್ಣಿನ ಸಿಪ್ಪೆ ತಿನ್ನುತ್ತಿತ್ತು.
फल, बीज आदि का आवरण।
The natural outer covering of food (usually removed before eating).
ഇൻസ്റ്റാൾ ചെയ്യുക