അർത്ഥം : ಯಾವುದಕ್ಕೆ ಸೀಮಾ ರೇಖೆಯನ್ನು ಹಾಕಲಾಗಿದೆಯೋ
ഉദാഹരണം :
ಈ ಸೀಮಾರೇಖೆಯೊಳಗೆ ಯಾರಿಗೂ ಪ್ರವೇಶವಿಲ್ಲ.
പര്യായപദങ്ങൾ : ಸೀಮಾಂಕಿತವಾದ, ಸೀಮಾಂಕಿತವಾದಂತ, ಸೀಮಾಂಕಿತವಾದಂತಹ, ಸೀಮಾರೇಖೆಯ, ಸೀಮಾರೇಖೆಯಂತ, ಸೀಮಾರೇಖೆಯಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಒಂದು ವಸ್ತು ಸಂಗತಿಯ ತುದಿಯ ಭಾಗ
ഉദാഹരണം :
ತುಂಗಾಭದ್ರ ನದಿಯ ಕಾಲುವೆಯು ನಮ್ಮ ಊರಿನ ಅಂಚಿಗೆ ಹರಿಯುತ್ತದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಸಿಮೆಯನ್ನು ಗುರುತು ಮಾಡುವ ಕೆಲಸ
ഉദാഹരണം :
ಹಂಚುವ ಸಮಯದಲ್ಲಿ ಮನೆ, ಜಮೀನು, ಮುಂತಾದವುಗಳಿಗೆ ಸೀಮೆ ರೇಖೆಯನ್ನು ಹಾಕುವರು
പര്യായപദങ്ങൾ : ಗಲ್ಲು, ಬಾಂದುಕಲ್ಲು ಎಲ್ಲೆ, ಮೇರೆ ಕಲ್ಲು, ಸರಹದ್ದು, ಸೀಮ-ರೇಖೆ, ಸೀಮೆ
മറ്റ് ഭാഷകളിലേക്കുള്ള വിവർത്തനം :