അർത്ഥം : ಯಾವುದಾದರೂ ಒತ್ತಡದಿಂದಾದ ಅಥವಾ ಭಾರದಿಂದಾಗಿ ನೆಲದಲ್ಲಿ ಅಥವಾ ಯಾವುದೇ ವಸ್ತುವಿನಲ್ಲಿ ಉಂಟಾಗುವ ಬೇರ್ಪಡುವಿಕೆಯ ಸೀಳುವಿಕೆ
ഉദാഹരണം :
ಭೂಕಂಪದಿಂದಾಗಿ ಭೂಮಿ ಬಿರುಕು ಬಿಟ್ಟಿದೆ.
പര്യായപദങ്ങൾ : ಒಡಕು, ಬಿರುಕಿನಿಂದಾದ ಜಾಗ, ಬಿರುಕು, ಸಂದು
മറ്റ് ഭാഷകളിലേക്കുള്ള വിവർത്തനം :
അർത്ഥം : ಕತ್ತರಿಸುವ ಅಥವಾ ಕುಯ್ಯುವ ಕ್ರಿಯೆ ಅಥವಾ ಭಾವ
ഉദാഹരണം :
ವೈದ್ಯರು ಶರೀರವನ್ನು ಕೊಯ್ಯುದು ಶವ ಪರೀಕ್ಷೆಯನ್ನು ಮಾಡುತ್ತಾರೆ.
പര്യായപദങ്ങൾ : ಕತ್ತರಿಸುವುದು, ಕುಯು, ಕುಯುವುದು, ಕೊಯ್ಯು, ಕೊಯ್ಯುವುದು, ಸಿಗಿ, ಸಿಗಿಯುವುದು, ಸೀಳುವುದು, ಹರಿ, ಹರಿಯುವುದು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ವಸ್ತುವನ್ನು ಬೇರೆ ಭಾಗಗಳನ್ನಾಗಿ ಮಾಡುವ ಕ್ರಿಯೆ
ഉദാഹരണം :
ಶಾಲ್ಮಲೀ ವೃಕ್ಷದ ಹಣ್ಣು ಒಣಗುತ್ತಿದ್ದಾಗೆಯೇ ಸೀಳಿ ಹೋಗುತ್ತದೆ.
പര്യായപദങ്ങൾ : ಹರಿ
അർത്ഥം : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ
ഉദാഹരണം :
ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.
പര്യായപദങ്ങൾ : ಒಡೆ, ಒಡೆದು ಹಾಕು, ತುಂಡರಿಸು, ಮುರಿ, ಮುರಿದು ಹಾಕು
മറ്റ് ഭാഷകളിലേക്കുള്ള വിവർത്തനം :