അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಬಹಳಷ್ಟು ಓಡಾಡಿಸುವ ಪ್ರಕ್ರಿಯೆ
ഉദാഹരണം : ಬ್ಯಾಂಕಿನವರು ಸಾಲ ನೀಡಲು ಬಾಬುನನ್ನು ತುಂಬಾ ಸರತಿ ಓಡಾಡಿಸಿದರು.
പര്യായപദങ്ങൾ : ಅಲೆಡಾಡಿಸು, ಅಲೆಸು, ಓಡಾಡಿಸು, ಓಡು, ತಿರುಗಾಡಿಸು, ತಿರುಗು, ಸುತ್ತಾಡು
മറ്റ് ഭാഷകളിലേക്കുള്ള വിവർത്തനം :हिन्दी
चारों ओर फिराना।
അർത്ഥം : ಸಡಿಲವಾದದ್ದನ್ನು ಅದರ ಮೂಲ ಸ್ಥಿತಿಗೆ ತರುವ ಕ್ರಿಯೆ
ഉദാഹരണം : ಸಡಿಲಗೊಂಡ ಮಿಷನ್ನಿನ ಭಾಗಗಳನ್ನು ಸ್ಕ್ರೂ ಬಿಗಿ ಮಾಡುವ ಮೂಲಕ ಗಟ್ಟಿಮಾಡಲಾಯಿತು.
പര്യായപദങ്ങൾ : ತಿರುಗಿಸು, ತಿರುವು, ಬಿಗಿ, ಬಿಗಿಮಾಡು
മറ്റ് ഭാഷകളിലേക്കുള്ള വിവർത്തനം :हिन्दी English
पुर्जों को दृढ़ करके बैठाना।
Tighten or fasten by means of screwing motions.
ഇൻസ്റ്റാൾ ചെയ്യുക