പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸುರಕ್ಷಿತ എന്ന വാക്കിന്റെ അർത്ഥവും ഉദാഹരണവും.

ಸುರಕ್ಷಿತ   ನಾಮಪದ

അർത്ഥം : ಚೆನ್ನಾಗಿ ಕಾಪಾಡಿದ ಅಥವಾ ಒಳ್ಳೆಯ ರಕ್ಷಣೆ ಇರುವ

ഉദാഹരണം : ದೇಶದ ಗಡಿಯಲ್ಲಿ ಕಾವಲು ಕಾಯುವ ಸೈನಿಕರಿಂದಾಗಿ ದೇಶ ಸುರಕ್ಷಿತವಾಗಿದೆ.


മറ്റ് ഭാഷകളിലേക്കുള്ള വിവർത്തനം :

अच्छी तरह की जाने वाली रक्षा।

यह देश आभारी है उन वीरों का जो देश की सुरक्षा के लिए सीमाओं पर तैनात हैं।
क्षेम, प्रोटेक्शन, संरक्षण, सरपरस्ती, सिक्युरटी, सिक्युरिटी, सुरक्षा, सेक्यूरिटी, सेफ्टी, हिफ़ाज़त, हिफाजत

The activity of protecting someone or something.

The witnesses demanded police protection.
protection

ಸುರಕ್ಷಿತ   ಗುಣವಾಚಕ

അർത്ഥം : ಏನು ಹಾನಿಯಾಗದೆ ರಕ್ಷಿಸಲ್ಪಟ್ಟ ಸ್ಥಿತಿ

ഉദാഹരണം : ಕತ್ತಲಾಗುವ ಮುನ್ನ ನಾವು ಒಂದು ಸುರಕ್ಷಿತ ಸ್ಥಳಕ್ಕೆ ತಲುಪಿದೆವು.

പര്യായപദങ്ങൾ : ಅಪಾಯಕ್ಕೆ ಒಳಗಾಗದ, ಅಪಾಯಹೀನವಾದ, ಅಪಾಲವಿಲ್ಲದ, ಆಪಾಯದಿಂದ ಹೊರಗಿರುವ, ನಿರಪಾರವಾದ, ಸುರಕ್ಷಿತವಾದ, ಸುರಕ್ಷಿಸಲ್ಪಟ್ಟ, ಹಾನಿಗೊಳಗಾಗದ


മറ്റ് ഭാഷകളിലേക്കുള്ള വിവർത്തനം :

जो ऐसी स्थिति में हो कि उसकी कोई हानि न हो सके।

अँधेरा होने से पहले ही हमलोग एक सुरक्षित स्थान पर पहुँच गये थे।
निरापद, महफूज, महफूज़, सुरक्षित

അർത്ഥം : ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ

ഉദാഹരണം : ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.

പര്യായപദങ്ങൾ : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ


മറ്റ് ഭാഷകളിലേക്കുള്ള വിവർത്തനം :

जिसमें किसी प्रकार की विपत्ति की संभावना न हो।

वह निरापद जीवन जीता रहा।
निरापद

Free from danger or the risk of harm.

A safe trip.
You will be safe here.
A safe place.
A safe bet.
safe

അർത്ഥം : ಅನರ್ಥದ ಶಂಕೆಯು ಇಲ್ಲದಿರುವಂತಹ

ഉദാഹരണം : ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.

പര്യായപദങ്ങൾ : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ


മറ്റ് ഭാഷകളിലേക്കുള്ള വിവർത്തനം :

जिसमें अनर्थ की आशंका न हो।

निरापद भविष्य की कल्पना अवश्य की जा सकती है पर ऐसा ही हो यह ज़रूरी तो नहीं है।
निरापद

Thought to be devoid of risk.

risk-free, riskless, unhazardous