പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಸುಳಿದಾಡು എന്ന വാക്കിന്റെ അർത്ഥവും ഉദാഹരണവും.

ಸುಳಿದಾಡು   ಕ್ರಿಯಾಪದ

അർത്ഥം : ಯಾರೋ ಒಬ್ಬರ ಅಕ್ಕ-ಪಕ್ಕದಲ್ಲೇ ಸುತ್ತಾಡು

ഉദാഹരണം : ಅವನು ತನ್ನ ಸಹಪಾಠಿಗಳೊಂದಿಗೆ ಮಹೀಷನು ಮನೆಯ ಆಕಡೆ-ಈಕಡೆ ತಿರುಗಾಡುತ್ತಿದ್ದಾನೆ.

പര്യായപദങ്ങൾ : ತಿರುಗಾಡು, ಸುತ್ತಾಡು, ಸುತ್ತು, ಸುತ್ತುಹಾಕು


മറ്റ് ഭാഷകളിലേക്കുള്ള വിവർത്തനം :

किसी के आस-पास ही घूम-फिरकर रहना।

मनजीत जब देखो तब अपनी सहपाठी मनीषा के घर के आस-पास मँडराता रहता है।
चक्कर काटना, मँडराना, मँडलाना, मंडराना, मंडलाना, मडराना

അർത്ഥം : ಯಾವುದಾದರು ವ್ಯಕ್ತಿ ಅಥವಾ ವಸ್ತುವಿನ ಸುತ್ತ-ಮುತ್ತ ಪದೇ ಪದೇ ಸುತ್ತಾಡುವುದು

ഉദാഹരണം : ದುಂಬಿಯು ಹೂವಿನ ಹತ್ತಿರ ಸುಳಿದಾಡುತ್ತಿದೆ.

പര്യായപദങ്ങൾ : ಓಡಾಡು, ಸುತ್ತಾಡು, ಹಾರಾಡು


മറ്റ് ഭാഷകളിലേക്കുള്ള വിവർത്തനം :

किसी वस्तु आदि के आस-पास चक्कर काटना।

भौंरा पुष्प के इर्द-गिर्द मँडरा रहा है।
मँडराना, मँडलाना, मंडराना, मंडलाना, मडराना

അർത്ഥം : ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೋಗುವುದು ಮತ್ತು ತಿರುಗಿ ಮತ್ತೆ ಅದೇ ಸ್ಥಾನ್ಕಕೆ ವಾಪಸ್ಸು ಬರುವುದು

ഉദാഹരണം : ನಾನು ಅವನ ಮನೆಯ ಹತ್ತಿರ ಹೋಗಿ ಸುತ್ತಾಡಿದೆ ಆದರು ಅವನ ಸುಳಿವು ಸಿಗಲಿಲ್ಲ.

പര്യായപദങ്ങൾ : ತಿರುಗು, ಪ್ರದಕ್ಷಿಣೆ ಹಾಕು, ಸುತ್ತು


മറ്റ് ഭാഷകളിലേക്കുള്ള വിവർത്തനം :

एक स्थान से दूसरे स्थान पर जाना और फिर वहाँ से लौट कर आना।

मैं उनके घर कई चक्कर लगा आया पर वे मिले नहीं।
चक्कर काटना, चक्कर मारना, चक्कर लगाना