അർത്ഥം : ಕೈ-ಕಾಲುಗಳನ್ನು ಬಳಸಿ ಒಬ್ಬರಿಗೊಬ್ಬರು ಹೊಡೆದಾಡುತ್ತಾ, ನೂಕಾಡುತ್ತಾ ಜಗಳವಾಡುವುದು
ഉദാഹരണം :
ಅವರಿಬ್ಬರ ಸೆಣೆಸಾಟವನ್ನು ಬಿಡಿಸಲು ಹೋದವನಿಗೆ ಏಟು ಬಿದ್ದಿತು
പര്യായപദങ്ങൾ : ಕಾದಾಟ, ತಳ್ಳಾಟ, ಬಡಿದಾಟ
മറ്റ് ഭാഷകളിലേക്കുള്ള വിവർത്തനം :
वह मारपीट जिसमें खींचने या ढकेलने के लिए हाथ,पैर दोनों का प्रयोग किया जाता है।
उन दोनों में खूब हाथापाई हुई।