അർത്ഥം : ಇನ್ನೊಬ್ಬರನ್ನು ನಮ್ಮ ಕಡೆ ಆಕರ್ಷಿತರನ್ನಾಗಿ ಮಾಡು
ഉദാഹരണം :
ಒಬ್ಬ ಯೌವನದ ಸುಂದರ ಹುಡುಗಿಯು ನನ್ನನ್ನು ಆಕರ್ಷಿಸಿದಳು.
പര്യായപദങ്ങൾ : ಆಕರ್ಷಿತಗೊಳಿಸು, ಆಕರ್ಷಿಸು, ಮೋಹಗೊಳಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ವಸ್ತುವಿನಲ್ಲಿ ಹಲ್ಲು, ಉಗುರು, ಕೊಕ್ಕುನಿಂದ ಅದರ ಯಾವುದಾದರು ಅಂಶವನ್ನು ಕಿತ್ತು ಅಥವಾ ಹೆಕ್ಕಿ ತೆಗೆಯುವುದು
ഉദാഹരണം :
ಹದ್ದು ಸತ್ತ ಪ್ರಾಣಿಯ ಮಾಂಸವನ್ನು ಕಿತ್ತುತಿನ್ನುತ್ತಿದೆ.
പര്യായപദങ്ങൾ : ಎಳೆದುಕೊಳ್ಳು, ಕಿತ್ತುಕೊಳ್ಳು, ಕಿತ್ತುತಿನ್ನು, ಕಿತ್ತುಹಾಕು, ಚಿವುಟಿಕೊಳ್ಳು
മറ്റ് ഭാഷകളിലേക്കുള്ള വിവർത്തനം :