അർത്ഥം : ಹಕ್ಕು ಅಥವಾ ಅಧಿಕಾರ ಇಟ್ಟುಕೊಂಡಿರುವ ವ್ಯಕ್ತಿ
ഉദാഹരണം :
ಈ ಆಸ್ತಿಗೆ ಇರುವ ನಾಲ್ಕು ಹಕ್ಕುದಾರರು ಪರಸ್ಪರ ಜಗಳವಾಡುತ್ತಿದ್ದರು.
മറ്റ് ഭാഷകളിലേക്കുള്ള വിവർത്തനം :
Someone who claims a benefit or right or title.
Claimants of unemployment compensation.അർത്ഥം : ಎಲ್ಲಾ ಜನರ ಅವಶ್ಯಕತೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಅವರಿಗೆ ಬರಬೇಕಾದ ಪಾಲು ಅಥವಾ ಹಿಸ್ಸೆಯ ರೂಪದಲ್ಲಿ ನೀಡುವುದು
ഉദാഹരണം :
ಅವರ ಕುಟುಂಬದವರನ್ನು ಭೇಟಿ ಮಾಡಲು ಬಂದವರು ಹಿಸ್ಸೇದಾರನಾಗಿರುವುದಿಲ್ಲ.
പര്യായപദങ്ങൾ : ಪಾಲುದಾರ, ಹಿಸ್ಸೆದಾರ
മറ്റ് ഭാഷകളിലേക്കുള്ള വിവർത്തനം :
जो सब लोगों को उनकी आवश्यकता को दृष्टि में रखते हुए उनके अंश या हिस्से के रूप में दिया गया हो।
उनके परिवार को मिलने वाला अनुभक्त सामग्री पर्याप्त नहीं है।അർത്ഥം : ಯಾರೋ ಒಬ್ಬರಿಗೆ ಅಧಿಕಾರ ನೀಡಿರುವ ಅಥವಾ ಏನನ್ನೋ ಮಾಡಲು ಅಥವಾ ಪಡೆಯಲು ಅಧಿಕಾರ ಇರುವಂತಹ
ഉദാഹരണം :
ಅಜ್ಜಿಯ ಮರಣಶಾಸನದ ಪ್ರಕಾರ ರಾಮ ಸಹ ಈ ಮನೆಯಲ್ಲಿ ಇರುವ ಅಧಿಕಾರ ಪಡೆದಿದ್ದಾನೆ.
പര്യായപദങ്ങൾ : ಅಧಿಕಾರ, ಅಧಿಕಾರ ಪಡೆದ, ಹಕ್ಕು
മറ്റ് ഭാഷകളിലേക്കുള്ള വിവർത്തനം :
जिसे अधिकार दिया गया हो या जिसे कुछ करने या पाने का अधिकार हो।
दादी की वसीयत के अनुसार राम भी इस घर में रहने का अधिकारी है।Having authority or ascendancy or influence.
An important official.