അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಊಟಮಾಡುವುದಕ್ಕೆ ಉಪಯೋಗಿಸುವ ಒಂದು ತೆಳುವಾದ ಅಥವಾ ಆಳವಿಲ್ಲ ಪಾತ್ರೆ
ഉദാഹരണം : ತಾಯಿ ಮಕ್ಕಳಿಗೆ ಹರಿವಾಣದಲ್ಲಿ ಊಟವನ್ನು ತಿನ್ನಿಸುತ್ತಿದ್ದಾಳೆ.
പര്യായപദങ്ങൾ : ತಟ್ಟೆ, ತಾಟು, ಥಾಲಿ
മറ്റ് ഭാഷകളിലേക്കുള്ള വിവർത്തനം :हिन्दी English
भोजन करने का एक छिछला बर्तन।
Dish on which food is served or from which food is eaten.
അർത്ഥം : ತಟ್ಟೆಯ ಆಕಾರದ ಒಂದು ದೊಡ್ಡ ಪಾತ್ರೆ
ഉദാഹരണം : ನನ್ನ ತಾಯಿಯು ರೊಟ್ಟಿಯನ್ನು ಮಾಡುವುದಕ್ಕಾಗಿ ಹರಿವಾಣದಲ್ಲಿ ಹಿಟ್ಟನ್ನು ಮಿಶ್ರಣ ಮಾಡುತ್ತಿದ್ದಾಳೆ.
പര്യായപദങ്ങൾ : ತಾಂಬಾಣ, ದೊಡ್ಡ ತಟ್ಟೆ, ಪರಾತ
മറ്റ് ഭാഷകളിലേക്കുള്ള വിവർത്തനം :हिन्दी
थाली के आकार का बड़ा बर्तन।
ഇൻസ്റ്റാൾ ചെയ്യുക