അർത്ഥം : ಒಂದು ದೊಡ್ಡ ವೃಕ್ಷದಲ್ಲಿ ಸಿಗುವಂತಹ ಹಣ್ಣು ಅದರ ಮೇಲ್ಭಾಗದಲ್ಲಿ ಮುಳ್ಳುಗಳಿರುತ್ತವೆ
ഉദാഹരണം :
ಕೆಲವು ಜನರು ಹಲಸಿನ ಹಣ್ಣನ್ನು ರಸಾಯನ ಮಾಡಿ ತಿನ್ನುತ್ತಾರೆ. ಕೆಲವು ಜನರು ಹಲಸಿನ ಹಣ್ಣನ್ನು ಬಹಳ ಇಷ್ಟಪಟ್ಟು ತಿನ್ನುತ್ತಾರೆ.
പര്യായപദങ്ങൾ : ಹಲಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಒಂದು ಜಾತಿಯ ಮರ ಮತ್ತು ಅದರ ಹಣ್ಣು
ഉദാഹരണം :
ಹಳಸಿನ ತೊಳೆ ತಿನ್ನಲು ತುಂಬಾ ಸಿಯಿಯಾಗಿರುವುದು
പര്യായപദങ്ങൾ : ಹಲಸಿನ ತೋಳೆ, ಹಲಸು
മറ്റ് ഭാഷകളിലേക്കുള്ള വിവർത്തനം :