അർത്ഥം : ಯಾವುದನ್ನು ಅಧಿಕ ಸಮಯದವರೆಗೆ ಇಟ್ಟಿರುವ ಕಾರಣದಿಂದಾಗಿ ದುರ್ಗಂಧವನ್ನು ಸೂಸುತ್ತಿದ್ದು ಅಥವಾ ಬೂಷ್ಟು ಹಿಡಿದಿದೆಯೋ
ഉദാഹരണം :
ಬಿಕಾರಿಯು ಮುಗ್ಗಲು ಬಂದಿರುವ ಊಟವನ್ನು ತಿನ್ನುತ್ತಿದ್ದಾನೆ.
പര്യായപദങ്ങൾ : ಕೆಟ್ಟುಹೋದ, ಕೆಟ್ಟುಹೋದಂತ, ಕೆಟ್ಟುಹೋದಂತಹ, ಬೂಜು ಹಿಡಿದ, ಬೂಜು ಹಿಡಿದಂತ, ಬೂಜು ಹಿಡಿದಂತಹ, ಬೂಷ್ಟು ಹಿಡಿದ, ಬೂಷ್ಟು ಹಿಡಿದಂತ, ಬೂಷ್ಟು ಹಿಡಿದಂತಹ, ಮುಗ್ಗಲಾದ, ಮುಗ್ಗಲಾದಂತ, ಮುಗ್ಗಲಾದಂತಹ, ಹಳಸಿಂದಂತಹ, ಹಳಸಿದ
മറ്റ് ഭാഷകളിലേക്കുള്ള വിവർത്തനം :
അർത്ഥം : ಮೂರುದಿನದ ಹಳಸಲು
ഉദാഹരണം :
ಹೊಟ್ಟೆ ಹಸಿವಿನಿಂದ ಸಾಯುವ ಬದಲು ನಾವು ಹಳಸಿದ ಊಟವನ್ನೇ ಮಾಡುತ್ತೇವೆ.
പര്യായപദങ്ങൾ : ವಾಸನೆ ಬಂದ, ವಾಸನೆ ಬಂದಂತ, ವಾಸನೆ ಬಂದಂತಹ, ವಾಸನೆ-ಬಂದಂತ, ವಾಸನೆ-ಬಂದಂತಹ, ಹಳಸಿದ, ಹಳಸಿದಂತಹ
മറ്റ് ഭാഷകളിലേക്കുള്ള വിവർത്തനം :