അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ದಾಟುವ ಅಥವಾ ಹಾರುವ ಕ್ರಿಯೆ ಅಥವಾ ಭಾವ
ഉദാഹരണം : ಕಾರಾಗೃಹದ ಗೋಡೆ ಎತ್ತರವಾಗಿದ್ದರೂ ಸಹಾ ಕೈದಿಗಳು ಹಾರಿಹೋಗುವುದನ್ನು ನಿಲ್ಲಿಸಲಾಗುತ್ತಿಲ್ಲ.
പര്യായപദങ്ങൾ : ದಾಟಿಹೋಗು, ದಾಟು, ದಾಟುವಿಕೆ, ಲಂಘನ, ಹಾರಿಹೋಗು, ಹಾರು
മറ്റ് ഭാഷകളിലേക്കുള്ള വിവർത്തനം :हिन्दी
लांघने की क्रिया या भाव।
അർത്ഥം : ಬಡಿದುಕೊಳ್ಳುವ ಕ್ರಿಯೆ
ഉദാഹരണം : ನನ್ನ ಎಡಕಣ್ಣು ಬಡಿದುಕೊಳ್ಳುವಾಗ ತೊಂದರೆಯನ್ನು ಅನುಭವಿಸುತ್ತೇನೆ
പര്യായപദങ്ങൾ : ಬಡಿದುಕೊಳ್ಳುವುದು, ಹೊಡೆದುಕೊಳ್ಳುವುದು
മറ്റ് ഭാഷകളിലേക്കുള്ള വിവർത്തനം :हिन्दी English
फड़कने की क्रिया।
A sudden muscle spasm. Especially one caused by a nervous condition.
ഇൻസ്റ്റാൾ ചെയ്യുക