അർത്ഥം : ಹಾಲು ಕರೆಯುವ ಪ್ರಕ್ರಿಯೆ
ഉദാഹരണം :
ಎಮ್ಮೆಯಿಂದ ಹಾಲು ಕರೆದಾಗಿದೆ.
പര്യായപദങ്ങൾ : ಹಾಲು ಹಿಂಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಹಸು, ಎಮ್ಮೆ ಮೊದಲಾದವುಗಳ ಕೆಚ್ಚಲಿನಿಂದ ಹಾಲನ್ನು ಕರೆಯುವ ಕ್ರಿಯೆ
ഉദാഹരണം :
ಚಿಕ್ಕಮ್ಮ ಪ್ರತಿ ದಿನ ಬೆಳಗ್ಗೆ-ಸಂಜೆ ಹಸುವಿನ ಹಾಲನ್ನು ಹಿಂಡುತ್ತಾಳೆ.
പര്യായപദങ്ങൾ : ಹಾಲು ಕರೆಯಿಸು, ಹಾಲು ಹಿಂಡಿಸು, ಹಾಲು ಹಿಂಡು
മറ്റ് ഭാഷകളിലേക്കുള്ള വിവർത്തനം :