അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಪುರುಷರನ್ನು ಆಕರ್ಷಿಸಿಲು ಹೆಂಗಸರು ಮಾಡುವ ಮನೋಹರ ಚೇಷ್ಟೆ
ഉദാഹരണം : ಶೀಲಾಳ ಹಾವ ಭಾವಕ್ಕೆ ಬೆರಗಾಗಿ ವಿನೋದ ಅವಳನ್ನು ಒರಿಸಿದ
പര്യായപദങ്ങൾ : ಒನಪು, ಒಯ್ಯಾರ, ಬಿಂಕ, ಬಿಗುಮಾನ, ಮೈಕುಣಿತ, ಹಾವ-ಭಾವ
മറ്റ് ഭാഷകളിലേക്കുള്ള വിവർത്തനം :हिन्दी English
पुरुषों को मोहित करने के लिए स्त्रियों की मनोहर चेष्टाएँ।
Dignified manner or conduct.
അർത്ഥം : ಶರೀರ ಅಥವಾ ಯಾವುದಾದರು ಅಂಗದ ಸ್ಥಿತಿಯಲ್ಲಿ ಯಾವುದಾದರು ಭಾವ ಅಭಿವ್ಯಕ್ತವಾಗುತ್ತದೆ
ഉദാഹരണം : ನರ್ತಕಿಯು ತನ್ನ ಭಾವಭಂಗಿಗಳಿಂದ ದರ್ಶಕರ ಮನಸೆಳೆದಳು.
പര്യായപദങ്ങൾ : ಭಾವ ಭಂಗಿ, ಭಾವ-ಭಂಗಿ, ಭಾವಭಂಗಿ, ಹಾವ ಭಾವ, ಹಾವ-ಭಾವ
शरीर या किसी अंग की वह स्थिति जिसमें कोई भाव अभिव्यक्त होता हो।
Characteristic way of bearing one's body.
അർത്ഥം : ಅಭಿಮಾನಪೂರ್ವಕವಾಗಿ ನೀವು ಒಯ್ಯಾರವನ್ನು ತೋರಿಸುವ ಕ್ರಿಯೆ ಅಥವಾ ಭಾವ
ഉദാഹരണം : ಅವಳ ಒಯ್ಯಾರವನ್ನು ನೋಡಿ ನಾನು ಮೋಹಿತನಾದೆ ಅಥವಾ ಮರುಳಾದೆ.
പര്യായപദങ്ങൾ : ಒಯ್ಯಾರ, ಒಯ್ಯಾರಮಾಡು, ಥಳುಕು, ಬಳಕು, ಬಳುಕು
आभिमानपूर्वक अपने नखरे दिखाने की क्रिया या भाव।
A deliberate pretense or exaggerated display.
ഇൻസ്റ്റാൾ ചെയ്യുക