അർത്ഥം : ಸಾಮಾಜಿಕ ಸ್ಥರದಿಂದ ಹಿಂದಿರುವಂತಹ
ഉദാഹരണം :
ಹಿಂದುಳಿದ ಜನರ ಉನ್ನತಿಯಾಗದ ಹೊರತು ಯಾವುದೇ ರಾಜ್ಯ ಪೂರ್ಣ ಉನ್ನತಿಯನ್ನು ಸಾಧಿಸಲು ಸಾಧ್ಯವಿಲ್ಲ.
പര്യായപദങ്ങൾ : ಹಿಂದುಳಿದಂತ, ಹಿಂದುಳಿದಂತಹ
മറ്റ് ഭാഷകളിലേക്കുള്ള വിവർത്തനം :
जो सामाजिक स्तर पर औरों से पीछे हो।
पिछड़े लोगों की उन्नति के बिना किसी भी समाज की पूर्ण उन्नति संभव नहीं है।അർത്ഥം : ಸ್ಪರ್ಧೆಯಲ್ಲಿ ಪ್ರಯತ್ನದಲ್ಲಿ ಎಲ್ಲರಿಗಿಂತ ಹಿಂದಿರುವಂತಹ
ഉദാഹരണം :
ಅವನು ನಮ್ಮ ತರಗತಿಯ ಹಿಂದುಳಿದ ವಿದ್ಯಾರ್ಥಿ.
പര്യായപദങ്ങൾ : ಮಂದಗತಿಯ, ಮಂದಗತಿಯಂತ, ಮಂದಗತಿಯಂತಹ, ಹಿಂದುಳಿದಂತ, ಹಿಂದುಳಿದಂತಹ
മറ്റ് ഭാഷകളിലേക്കുള്ള വിവർത്തനം :