പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಹಿಡಿತ എന്ന വാക്കിന്റെ അർത്ഥവും ഉദാഹരണവും.

ಹಿಡಿತ   ನಾಮಪದ

അർത്ഥം : ಹಿಡಿಯುವ ಕ್ರಿಯೆ

ഉദാഹരണം : ಕಳ್ಳನು ಎಷ್ಟೇ ಪ್ರಯತ್ನಿಸಿದರೂ ಬಂದನದಿಂದ ಬಿಡಿಸಿಕೊಳ್ಳಲಾಗಲಿಲ್ಲ

പര്യായപദങ്ങൾ : ಬಂದನ


മറ്റ് ഭാഷകളിലേക്കുള്ള വിവർത്തനം :

बाँधने की क्रिया या भाव।

चोर ने लाख कोशिश की लेकिन बंधन खोल न सका।
बंदिश, बंधन, बन्धन

The act of fastening things together.

attachment, fastening

അർത്ഥം : ಯಾರಾದರೊಬ್ಬನ್ನು ತಡೆಯುವ ಅಥವಾ ಹದ್ದುಬಸ್ತಿನಲ್ಲಿ ಇಡುವಂತಹ

ഉദാഹരണം : ಮಕ್ಕಳ ಮೇಲೆ ಸ್ವಲ್ಪ ಮಿತಿಯವರೆಗೂ ಅಂಕುಶದಲ್ಲಿ ಇಟ್ಟುಕೊಳ್ಳುವುದು ಅವಶ್ಯಕ.

പര്യായപദങ്ങൾ : ಅಂಕುಶ, ಅಂಕೆ, ತಡೆ, ನಿಗ್ರಹ, ನಿಯಂತ್ರಣ, ಲಗಾಮು, ಸಂಯಮ, ಹತೋಟಿ


മറ്റ് ഭാഷകളിലേക്കുള്ള വിവർത്തനം :

वह कार्य जो किसी को रोकने या दबाव में रखने के लिए हो।

बच्चों पर कुछ हद तक अंकुश आवश्यक है।
अंकुश, अवरोध, कंट्रोल, कन्ट्रोल, दबाव, दबिश, दम, नियंत्रण, नियन्त्रण, रोक, लगाम

The act of keeping something within specified bounds (by force if necessary).

The restriction of the infection to a focal area.
confinement, restriction

അർത്ഥം : ತನ್ನ ಅಧಿಕಾರಕ್ಕೆ ತೆಗೆದುಕೊಳ್ಳುವುದು ಅಥವಾ ಯಾವುದಾದರು ಕೆಲಸ, ವ್ಯಾಪಾರ ಇತ್ಯಾದಿಗಳನ್ನು ತನ್ನ ನಿಗ್ರಹದಲ್ಲಿ ಇಟ್ಟುಕೊಳ್ಳುವ ಕ್ರಿಯೆ

ഉദാഹരണം : ಅವನು ಎಲ್ಲವೂ ತನ್ನ ಹತೋಟಿಯಲ್ಲಿ ಇರಬೇಕ್ಕೆಂದು ಬಯಸುತ್ತಾನೆ.

പര്യായപദങ്ങൾ : ಅಂಕೆ, ನಿಯಂತ್ರಣ, ಹತೋಟಿ


മറ്റ് ഭാഷകളിലേക്കുള്ള വിവർത്തനം :

अपने अधिकार में लेकर या अपने देख-रेख में रखकर कार्य, व्यापार आदि चलाने की क्रिया या अवस्था।

अपने पिता के व्यापार पर अब राम का ही नियंत्रण है।
आवर्जन, कंट्रोल, काबू, जद, नियंत्रण, नियन्त्रण

The activity of managing or exerting control over something.

The control of the mob by the police was admirable.
control

അർത്ഥം : ನಿಯತ ಸಮಯದಲ್ಲಿ ಅಪರಾಧಿಗಳನ್ನು ಬಂಧನಗೊಳಿಸುವ ಕ್ರಿಯೆ ಅಥವಾ ಭಾವ

ഉദാഹരണം : ಪೊಲೀಸರು ಭಷ್ಟಾಚಾರದಲ್ಲಿ ಮುಳುಗಿರುವ ಜನರುಗಳನ್ನು ಬಂಧಿಸಲು ಪ್ರಾರಂಭಿಸಿದರು.

പര്യായപദങ്ങൾ : ಕೈದು, ದಸ್ತಗಿರಿ, ಬಂಧನ