അർത്ഥം : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
ഉദാഹരണം :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
പര്യായപദങ്ങൾ : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹೊಗಳಿಕೆ
മറ്റ് ഭാഷകളിലേക്കുള്ള വിവർത്തനം :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.അർത്ഥം : ಗೌರವವನ್ನು ಹೆಚ್ಚಿಸುವಂತ ಭಾವ
ഉദാഹരണം :
ದೇಶದ ಗೌರವವು ದೇಶದಲ್ಲಿ ವಾಸಿಸುವದೇಶವಾಸಿಗಳ ಕೈಯಲ್ಲಿ ಇರುತ್ತದೆ.
പര്യായപദങ്ങൾ : ಅಭಿನಂದನೆ, ಆತ್ಮ ಗೌರವ, ಗೌರವ, ಮರಿಯಾದೆ, ಮರ್ಯಾದಿ, ಮರ್ಯಾದೆ, ಮಾನ, ಮಾನ ಮರ್ಯಾದೆ, ಮಾನ್ಯತೆ, ಮೇಲ್ಮೆ, ಶ್ರೇಷ್ಠತೆ, ಹಿರಿತನ, ಹೆಮ್ಮೆ
മറ്റ് ഭാഷകളിലേക്കുള്ള വിവർത്തനം :
The quality of being magnificent or splendid or grand.
For magnificence and personal service there is the Queen's hotel.അർത്ഥം : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ
ഉദാഹരണം :
ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.
പര്യായപദങ്ങൾ : ಅಧಿಕಾರ, ಕೀರ್ತಿ, ನೈತಿಕ ಬಲ, ಪ್ರಭಾವ, ಬಲ, ವರ್ಚಸ್ಸು, ಶಕ್ತಿ
മറ്റ് ഭാഷകളിലേക്കുള്ള വിവർത്തനം :
A power to affect persons or events especially power based on prestige etc.
Used her parents' influence to get the job.അർത്ഥം : ದರ್ಜೆ, ಗುಣ, ಮೊದಲಾದವುಗಳಲ್ಲಿ ಇತರರಿಗಿಂತ ಮೇಲ್ಮೆಯನ್ನು ಹೊಂದಿರುವುದು
ഉദാഹരണം :
ಸಚಿನ್ ತೆಂಡೋಲ್ಕರ್ ಗೆ ಜಗತ್ತಿನ ಕ್ರಿಕೆಟ್ನಲ್ಲಿಯೇ ಅತಿ ಹೆಚ್ಚು ಶತಕ ಗಳಿಸಿದ ಶ್ರೇಷ್ಟತೆ ಇದೆ.
പര്യായപദങ്ങൾ : ಶ್ರೇಷ್ಟತೆ, ಹೆಚ್ಚುಗಾರಿಕೆ
മറ്റ് ഭാഷകളിലേക്കുള്ള വിവർത്തനം :
श्रेष्ठ या मुख्य होने की अवस्था या भाव।
सचिन तेंदुलकर ने एकदिवसी क्रिकेट में सर्वाधिक शतक बनाकर, क्रिकेट जगत में अपनी प्रधानता सिद्ध कर दी।അർത്ഥം : ಯಾವುದೇ ವಸ್ತು ಅಥವಾ ಸಂಗತಿಯ ಏಳಿಗೆಯ ಅಥವಾ ಬೆಳವಣಿಗೆಯ ಹಂತ ಅಥವಾ ಅಭಿವೃದ್ಧಿಯ ಹಂತ
ഉദാഹരണം :
ನನ್ನ ಉನ್ನತಿ ಕೆಲವು ಗೆಳೆಯರ ಅಸೂಯೆಗೆ ಕಾರಣವಾಗಿದೆ.
പര്യായപദങ്ങൾ : ಉನ್ನತಿ, ಎತ್ತರ, ಏಳಿಗೆ
മറ്റ് ഭാഷകളിലേക്കുള്ള വിവർത്തനം :
Gradual improvement or growth or development.
Advancement of knowledge.അർത്ഥം : ದೊಡ್ದವರ ಅಥವಾ ಹಿರಿಯರ ಸ್ಥಾನಮಾನದ ಗೌರವವನ್ನು ಸೂಚಿಸುವ ಪದ
ഉദാഹരണം :
ದೊಡ್ಡವರ ಹಿರಿಮೆಗೆ ಗೌರವ ಸಲ್ಲಿಸಬೇಕು.
പര്യായപദങ്ങൾ : ದೊಡ್ಡಸ್ಥಿಕೆ
മറ്റ് ഭാഷകളിലേക്കുള്ള വിവർത്തനം :
The quality of elevation of mind and exaltation of character or ideals or conduct.
grandeur, magnanimousness, nobility, nobleness