പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಹೂಡು എന്ന വാക്കിന്റെ അർത്ഥവും ഉദാഹരണവും.

ಹೂಡು   ನಾಮಪದ

അർത്ഥം : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

ഉദാഹരണം : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

പര്യായപദങ്ങൾ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡುವಿಕೆ, ಹೂಡುವುದು, ಹೊರಿಸು


മറ്റ് ഭാഷകളിലേക്കുള്ള വിവർത്തനം :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ಹೂಡು   ಕ್ರಿಯಾಪದ

അർത്ഥം : ಯಾವುದೋ ಒಂದಕ್ಕೆ ಹಣ ಹೂಡುವ ಪ್ರಕ್ರಿಯೆ

ഉദാഹരണം : ಅವನು ತನ್ನ ಎಲ್ಲಾ ಹಣವನ್ನು ಷೇರಿನಲ್ಲಿ ಹೂಡಿಕೆ ಮಾಡಿದ್ದಾನೆ.


മറ്റ് ഭാഷകളിലേക്കുള്ള വിവർത്തനം :

निवेश करना।

उसने अपना बहुत सारा पैसा शेयर में लगाया है।
निवेश करना, लगाना

Make an investment.

Put money into bonds.
commit, invest, place, put