പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಹೂಡುವಿಕೆ എന്ന വാക്കിന്റെ അർത്ഥവും ഉദാഹരണവും.

ಹೂಡುವಿಕೆ   ನಾಮಪದ

അർത്ഥം : ಕುಂಟೆ ರಂಟೆ ಮುಂತಾದವುಗಳ ಸಹಾಯದಿಂದ ಎತ್ತು ಅಥವಾ ಮಿಷನ್ನಿನ ಸಹಾಯದಿಂದ ಹೊಲದ ಮೇಲ್ಪದರನ್ನು ಎತ್ತುತ್ತಾ ಕೆಳ ಮಣ್ಣು ಮೇಲೆ ಬೀಳುವಂತೆ ಮಾಡುವ ಕ್ರಿಯೆ

ഉദാഹരണം : ರೈತನೊಬ್ಬ ಎತ್ತುಗಳ ಹೂಡಿ ಹೊಲವನ್ನು ಹರಗುವಿಕೆ ಮಾಡುತ್ತಿದ್ದಾನೆ. ಅವನು ಹೊಲ ಉಳುವಿಕೆ ಮಾಡುತ್ತಿದ್ದಾನೆ.

പര്യായപദങ്ങൾ : ಉಳುವಿಕೆ, ಹರಗುವಿಕೆ


മറ്റ് ഭാഷകളിലേക്കുള്ള വിവർത്തനം :

जोतने की क्रिया।

वह खेत की जुताई कर रहा है।
संकर्षण के उपरांत खेत की सिंचाई होगी।
कर्षण, जुताई, जोताई, प्रकर्षण, संकर्षण

Tilling the land with a plow.

He hired someone to do the plowing for him.
ploughing, plowing

അർത്ഥം : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

ഉദാഹരണം : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

പര്യായപദങ്ങൾ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವುದು, ಹೊರಿಸು


മറ്റ് ഭാഷകളിലേക്കുള്ള വിവർത്തനം :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment