അർത്ഥം : ಯಾರಾದರೂ ವಿವಾಹವಾದಂತಹ ಮಹಿಳೆ
ഉദാഹരണം :
ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ
പര്യായപദങ്ങൾ : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸಂಗಾತಿ, ಸತಿ, ಸಹಧರ್ಮಿಣಿ, ಸ್ತ್ರೀ, ಹೆಂಡತಿ
മറ്റ് ഭാഷകളിലേക്കുള്ള വിവർത്തനം :
किसी की विवाहिता नारी।
वह अपनी पत्नी पर जान छिड़कता है।അർത്ഥം : ಮನುಷ್ಯನ ಜಾತಿಯ ಜೀವಿಗಳ ಎರಡು ವಿಭಜನೆಭೇದಗಳಲ್ಲಿ ಒಂದು ಈ ಜೀವಿಗಳು ಗರ್ಭಧಾರಣೆಯನ್ನು ಮಾಡಿ ಸಂತಾನವನ್ನು ಉತ್ಪತ್ತಿ ಮಾಡುತ್ತವೆ
ഉദാഹരണം :
ಇಂದಿನ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯು ಪುರುಷರಿಗೆ ಸಮಾನರಾಗಿದ್ದಾರೆ
പര്യായപദങ്ങൾ : ಅಬಲೆ, ನಾರಿ, ಭಾಮ, ಮಹಿಳೆ, ಸುನಂದಿನಿ, ಸ್ತ್ರೀ
മറ്റ് ഭാഷകളിലേക്കുള്ള വിവർത്തനം :
मनुष्य जाति के जीवों के दो भेदों में से एक जो गर्भ धारण करके संतान उत्पन्न कर सकती है।
आज की महिलाएँ हर क्षेत्र में पुरुषों की बराबरी कर रही हैं।