പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಹೊಂದು എന്ന വാക്കിന്റെ അർത്ഥവും ഉദാഹരണവും.

ಹೊಂದು   ಕ್ರಿಯಾಪದ

അർത്ഥം : ಯಾವುದಾದರು ಸ್ಪರ್ಧಿಯು, ಪರೀಕ್ಷೆ ಮೊದಲಾದವುಗಳಲ್ಲಿ ಯಾವುದಾದರು ಸ್ಥಾನವನ್ನು ಹೊಂದುವುದು ಅಥವಾ ಪ್ರಾಪ್ತವಾಗುವುದು

ഉദാഹരണം : ಅವನು ನೂರು ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದನು.

പര്യായപദങ്ങൾ : ದೊರಕು, ಪಡೆ, ಪ್ರಾಪ್ತವಾಗು


മറ്റ് ഭാഷകളിലേക്കുള്ള വിവർത്തനം :

किसी प्रतियोगिता, परीक्षा आदि में कोई स्थान आदि हासिल या प्राप्त करना।

उसने सौ मीटर की दौड़ में प्रथम स्थान प्राप्त किया।
पाना, प्राप्त करना, हासिल करना

അർത്ഥം : ಎರಡು ಅಥವಾ ಅದಕ್ಕಿಂತ ಹೆಚ್ಚು ತತ್ವಗಳ ಅಥವಾ ಪದಾರ್ಥಗಳ ಅವಸ್ಥೆ, ಗುಣ, ರೂಪ ಮೊದಲಾದವುಗಳು ಒಂದು ಇನ್ನೊಂದರ ಅನುರೂಪ, ತುಲನೆ ಅಥವಾ ಸಮಾನವಾಗಿರುವುದು

ഉദാഹരണം : ಅವನ ಹಸ್ತಾಕ್ಷರ ಈ ಹಸ್ತಾಕ್ಷರದೊಂದಿಗೆ ಹೊಂದಿಕೊಳ್ಳುತ್ತಿದೆ.

പര്യായപദങ്ങൾ : ಸರಿ ಹೊಂದು, ಹೊಂದಿಕೊಳ್ಳು, ಹೊಂದಿಕೊಳ್ಳುವಂತ, ಹೊಂದಿಕೊಳ್ಳುವಂತಹ


മറ്റ് ഭാഷകളിലേക്കുള്ള വിവർത്തനം :

दो या अधिक तत्त्वों या पदार्थों की अवस्था, गुण, रूप आदि का एक-दूसरे के अनुरूप, तुल्य या सामान होना।

उनका हस्ताक्षर इस हस्ताक्षर से मिलता है।
मिलता-जुलता होना, मिलना, मेल खाना

അർത്ഥം : ಏನನ್ನಾದರೂ ಪಡೆಯುವ ಅಥವಾ ಹೊಂದುವ ಪ್ರಕ್ರಿಯೆ

ഉദാഹരണം : ನೀನು ನಿನ್ನ ದೊಡ್ಡ ಅಣ್ಣನ ವಿದ್ವತ್ತನ್ನು ಎಂದಿಗೂ ಪಡೆಯಲಾಗುವುದಿಲ್ಲ.

പര്യായപദങ്ങൾ : ಗಳಿಸು, ಪಡೆ, ಸಿಗು


മറ്റ് ഭാഷകളിലേക്കുള്ള വിവർത്തനം :

बराबरी कर सकना।

तुम अपने बड़े भाई की विद्वता कभी नहीं पाओगे।
पाना

Be equal to in quality or ability.

Nothing can rival cotton for durability.
Your performance doesn't even touch that of your colleagues.
Her persistence and ambition only matches that of her parents.
equal, match, rival, touch