അർത്ഥം : ಯಾವುದನ್ನು ಹೊರಲು ಆಗುವುದಿಲ್ಲವೋ ಅಥವಾ ಹೊರುವುದಕ್ಕೆ ಸಾಧ್ಯವಿಲ್ಲವೋ
ഉദാഹരണം :
ಹೊರಲಾಗದ ಸಾಮಾನುಗಳನ್ನು ಹೊರುವುದಕ್ಕಾಗಿ ಕೂಲಿಯವರನ್ನು ಕರೆಯಲೇ ಬೇಕಾಯಿತು.
പര്യായപദങ്ങൾ : ಹೊರಲಾಗದಂತ, ಹೊರಲಾಗದಂತಹ, ಹೊರುವುದಕ್ಕೆ ಆಗದ, ಹೊರುವುದಕ್ಕೆ ಆಗದಂತ, ಹೊರುವುದಕ್ಕೆ ಆಗದಂತಹ
മറ്റ് ഭാഷകളിലേക്കുള്ള വിവർത്തനം :
Not portable. Not easily moved or transported.
unportable