പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಹೊಳಪು എന്ന വാക്കിന്റെ അർത്ഥവും ഉദാഹരണവും.

ಹೊಳಪು   ನಾಮಪದ

അർത്ഥം : ಕಲಾಪತ್ತಿನ

ഉദാഹരണം : ದುಪ್ಪಟದ ಹೊಳಪು ತುಂಬಾ ಚೆನ್ನಾಗಿ ಕಾಣುತ್ತಿದೆ.


മറ്റ് ഭാഷകളിലേക്കുള്ള വിവർത്തനം :

कलाबत्तू की झालर जो कपड़ों में लगाई जाती है।

दुपट्टे की किरन बहुत अच्छी लग रही है।
किरन

അർത്ഥം : ಹೊಳಪಿನ ಮಿಲನ ಅಥವಾ ಸ್ಥಿತಿರಂಗು

ഉദാഹരണം : ಅವನ ಕವಿತೆಯಲ್ಲಿ ರಹಸ್ಯವಾದ ನೆರಳಿದೆ.

പര്യായപദങ്ങൾ : ಅರಿವು, ಜ್ಞಾನ, ತಿಳುವು, ನೆರಳು, ಪ್ರಕಾಶ, ಪ್ರತಿಬಿಂಬ, ಸಂಕೇತ


മറ്റ് ഭാഷകളിലേക്കുള്ള വിവർത്തനം :

बहुत हल्का मेल या रंगत।

उसकी कविता में छायावाद का पुट है।
अभास, आभा, आभास, झलक, पुट, प्रतीति, भान

An outward or token appearance or form that is deliberately misleading.

He hoped his claims would have a semblance of authenticity.
He tried to give his falsehood the gloss of moral sanction.
The situation soon took on a different color.
color, colour, gloss, semblance

അർത്ഥം : ಹರಿತವಾದ ಕತ್ತಿಯ ಅಗ್ರಭಾಗ ಶೋಭಾಯಮಾನ ಅಥವಾ ಹೊಳೆಯುತ್ತಿರುವುದರಿಂದ ಅದರ ಶ್ರೇಷ್ಟತೆಯು ತಿಳಿಯುತ್ತದೆ

ഉദാഹരണം : ಈ ಪಟ್ಟದ ಕತ್ತಿಯ ಕಾಂತಿ ನೋಡಲು ಸುಂದರವಾಗಿದೆ.

പര്യായപദങ്ങൾ : ಕಾಂತಿ, ಮಿನುಗು, ಮೆರುಗು, ಹೊಗರು


മറ്റ് ഭാഷകളിലേക്കുള്ള വിവർത്തനം :

धारदार हथियारों के फल की वह रंगत या चमक जिससे उनकी उत्तमता प्रकट होती है।

इस तलवार का पानी देखने लायक है।
आब, ओप, जौहर, पानी

അർത്ഥം : ಒಂದು ಬಗೆಯ ಪ್ರಕಾಶಮಾನವಾದ ಬೆಳಕು

ഉദാഹരണം : ಅವನ ಮುಖದಲ್ಲಿ ಒಂದು ಗೆಲುವಿನ ಮಿಂಚು ಸ್ಪಷ್ಟವಾಗಿ ಕಾಣುತ್ತಿದೆ.

പര്യായപദങ്ങൾ : ಒಯ್ಯಾರ, ಪ್ರಕಾಶ, ಮಿಂಚು, ಸೌಂದರ್ಯ


മറ്റ് ഭാഷകളിലേക്കുള്ള വിവർത്തനം :

Merriment expressed by a brightness or gleam or animation of countenance.

He had a sparkle in his eye.
There's a perpetual twinkle in his eyes.
light, spark, sparkle, twinkle

അർത്ഥം : ರಾತ್ರಿಯ ಹೊತ್ತಲ್ಲಿ ಬೆಳಗುವ ಬೆಳಕು ಅಥವಾ ಮಿಂಚು

ഉദാഹരണം : ರಾತ್ರಿ ನೀರಿನಲ್ಲಿ ಚಂದ್ರನ ಬಿಂಬದ ಹೊಳಪು ಕಣ್ಣು ಕೋರೈಸುತ್ತಿತ್ತು.

പര്യായപദങ്ങൾ : ಪ್ರಕಾಶಮಾನ, ಮಿರುಗು


മറ്റ് ഭാഷകളിലേക്കുള്ള വിവർത്തനം :

रत्न की चमक-दमक या दीप्ति।

हीरे की चमक आँखों को चौंधिया रही थी।
उद्दीप्ति, चमक, द्युति, रत्न आभा

The visual property of something that shines with reflected light.

luster, lustre, sheen, shininess

അർത്ഥം : ಯಾವುದಾದರು ವಸ್ತುವಿನ ಗುಣಧರ್ಮದ ಅಂಶ

ഉദാഹരണം : ಮಧ್ಯಪ್ರದೇಶದ ಸಾಗರದ ಮೇಲೆ ಬೀಳುವ ಸೂರ್ಯನ ಪ್ರತಿಬಿಂಬವನ್ನು ನೋಡಲು ಬೇರೆ ಬೇರೆ ದೇಶಗಳಿಂದ ಜನರು ಬಂದಿದ್ದರು.

പര്യായപദങ്ങൾ : ಕಾಂತಿ, ಛಾಯೆ, ಪ್ರತಿಬಿಂಬ


മറ്റ് ഭാഷകളിലേക്കുള്ള വിവർത്തനം :

किसी वस्तु आदि के गुणधर्म का अंश।

मध्यप्रदेश के सागर खेल परिसर में रविवार को विभिन्न प्रदेशों की लोक कलाओं की झलक देखने को मिली।
छटा, झलक

A brief or incomplete view.

From the window he could catch a glimpse of the lake.
glimpse