പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಂಗೀಕಾರ എന്ന വാക്കിന്റെ അർത്ഥവും ഉദാഹരണവും.

ಅಂಗೀಕಾರ   ನಾಮಪದ

അർത്ഥം : ಯಾವುದನ್ನಾದರೂ ತೆಗೆದುಕೊಳ್ಳುವಿಕೆ ಅಥವಾ ಪಡೆದುಕೊಳ್ಳುವಿಕಯ ಭಾವ

ഉദാഹരണം : ಪತ್ರೆಕೆಯಲ್ಲಿ ನನ್ನ ಲೇಖನ ಆಯ್ಕೆಯಾದ ಬಗ್ಗೆ ಸ್ವೀಕಾರ ಪತ್ರ ಬಂದಿದೆ.

പര്യായപദങ്ങൾ : ಅಂಗೀಕರಣ, ಅಂಗೀಕೃತ, ಸ್ವೀಕಾರ, ಸ್ವೀಕೃತಿ


മറ്റ് ഭാഷകളിലേക്കുള്ള വിവർത്തനം :

स्वीकार करने की क्रिया या भाव।

भारत सरकार ने इस परियोजना को चालू करने के लिए अपनी स्वीकृति दे दी है।
अंगीकरण, अंगीकृति, अनुज्ञप्ति, इकरार, इक़रार, ईजाब, मंजूरी, रज़ा, रजा, संप्रत्यय, स्वीकृति

Approval to do something.

He asked permission to leave.
permission

അർത്ഥം : ನಮ್ಮದಾಗಿಸುವ ಅಥವಾ ಸ್ವೀಕರಿಸುವ ಕ್ರಿಯೆ

ഉദാഹരണം : ಮದುವೆಯಾಗಿ ಎರಡು ವರ್ಷವಾದರೂ ವರುಣ್ ತನ್ನ ಹೆಂಡತಿಯನ್ನು ಸ್ವೀಕರಿಸಲು ಆಗಲೇ ಇಲ್ಲ

പര്യായപദങ്ങൾ : ಒಗ್ಗು, ಒಪ್ಪಲು, ಸೇರಲು, ಸ್ವೀಕಾರ, ಹೊಂದಿಕೆ


മറ്റ് ഭാഷകളിലേക്കുള്ള വിവർത്തനം :

अपनाने या ग्रहण करने की क्रिया।

विवाह के दो वर्ष पश्चात् भी वरुण अपनी पत्नी को स्वीकार नहीं कर सका।
अंगीकार, अभ्युपगम, आश्रव, इकबाल, इक़बाल, कबूल, कुबूल, मंज़ूर, मंजूर, मन्जूर, स्वीकार

ಅಂಗೀಕಾರ   ಗುಣವಾಚಕ

അർത്ഥം : ಯಾರ ಅಭಿಪ್ರಾಯ ಇನ್ನೊಬ್ಬರ ಅಭಿಪ್ರಾಯಕ್ಕೆ ಸರಿಹೊಂದುತ್ತದೆಯೋ ಅಥವಾ ಒಂದೇ ಅಭಿಪ್ರಾಯದ ಅಥವಾ ಮತದ

ഉദാഹരണം : ಈ ಕಾರ್ಯಕ್ಕೆ ಏಕಾಭಿಪ್ರಾಯದ ಜನರು ಕೈ ಜೋಡಿಸಿದರು.ನಿಮ್ಮೆಲ್ಲರ ಕೆಲಸವನ್ನು ನಾನು ಅಂಗೀಕರಿಸಿದ್ದೇನೆ.

പര്യായപദങ്ങൾ : ಏಕಾಭಿಪ್ರಾಯ, ಒಪ್ಪಿಗೆ, ರಾಜಿ, ಸಹಮತ


മറ്റ് ഭാഷകളിലേക്കുള്ള വിവർത്തനം :

जिसकी राय दूसरे से मिलती हो या एक राय या मत का।

इस कार्य के लिए सहमत लोग अपना हाथ उठाएँ।
आप लोगों के काम से मैं सहमत हूँ।
मुत्तफिक, रज़ामंद, रज़ामन्द, रजामंद, रजामन्द, राज़ी, राजी, सम्मत, सहमत

United by being of the same opinion.

Agreed in their distrust of authority.
agreed, in agreement