അർത്ഥം : ಯಾವುದೇ ವಸ್ತುವಿನ ಸಂಗತಿಯ ಉದ್ದದ ಕೊನೆಯ ಭಾಗ, ಅಥವಾ ಎತ್ತರದ ಕೊನೆಯ ಭಾಗ
ഉദാഹരണം :
ಅವನು ಬೆಟ್ಟದ ತುದಿಯಲ್ಲಿ ನಿಂತಿದ್ದಾನೆ.
പര്യായപദങ്ങൾ : ತುಟ್ಟ ತುದಿ, ತುದಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ವಸ್ತು ಅಥವಾ ಸಂಗತಿಯ ಕೊನೆಯ ಭಾಗ ಅಥವಾ ತುದಿಯ ಭಾಗ
ഉദാഹരണം :
ಈ ದೋತ್ರದ ಅಂಚು ತುಂಬಾ ಸುಂದರವಾಗಿದೆ ದೋಣಿಯು ದಡ ಸೇರಿತು ಆ ಸೀರೆಯ ಸೆರಗು ತುಂಬಾ ಕಲಾತ್ಮಕವಾಗಿದೆ. ನದಿ ದಂಡೆ ಮೇಲೆ ಹಕ್ಕಿಗಳು ಕೂತಿವೆ.
പര്യായപദങ്ങൾ : ದಂಡೆ, ದಡ, ಮಗ್ಗಲು, ಸೆರಗು
മറ്റ് ഭാഷകളിലേക്കുള്ള വിവർത്തനം :
कपड़ों आदि के किनारे पर लगाई जाने वाली रुपहले या सुनहले गोटे की पट्टी।
इस धोती की किनारी बहुत अच्छी लग रही है।അർത്ഥം : ಸೀರೆ, ದಾವಣಿ ಮೊದಲಾದವುಗಳ ಆ ಭಾಗ ಹೆಗಲ ಮೇಲೆ ಇರುತ್ತದೆ
ഉദാഹരണം :
ಮಗು ತಾಯಿ ಸೀರೆಯ ಸೆರಗನ್ನು ಹಿಡಿದುಕೊಂಡಿದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಉದ್ದ ಮತ್ತು ಅಗಲದ ಯಾವುದೇ ವಸ್ತುವಿನ ಕೊನೆಯ ಭಾಗ
ഉദാഹരണം :
ಅವಳ ಸೀರೆಯ ಅಂಚು ಮುಳ್ಳಿಗೆ ಸಿಕ್ಕಿಕೊಂಡಿದೆ.
പര്യായപദങ്ങൾ : ತುದಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ವಸ್ತುವಿನ ಹತ್ತಿರದಲ್ಲಿ ಶೋಭೆಗಾಗಿ ಮಾಡಿರುವಂತಹ ಅಥವಾ ಹಾಕಿರುವಂತಹ ಜೋಲಾಡುವ ದಂಡೆ
ഉദാഹരണം :
ಅವನು ಜಾಲರಿಯನ್ನು ತಯಾರಿಸುವ ಕೆಲಸವನ್ನು ಮಾಡುತ್ತಿದ್ದಾನೆ.
പര്യായപദങ്ങൾ : ಕುಚ್ಚು, ಗೋಟ, ಜಾಲರಿ, ಝಾಲರು
മറ്റ് ഭാഷകളിലേക്കുള്ള വിവർത്തനം :
किसी चीज़ के किनारे पर शोभा के लिए बनाया या लगाया हुआ लटकनेवाला लहरियेदार किनारा।
वह झालर बनाने का काम करता है।അർത്ഥം : ಯಾವುದಾದರು ಆಯುಧದ ಚೂಪಾದ ತುದಿ
ഉദാഹരണം :
ಚಾಕುವಿನ ತುದಿ ಮೊಂಡಾಗಿದೆ.
പര്യായപദങ്ങൾ : ತುದಿ
മറ്റ് ഭാഷകളിലേക്കുള്ള വിവർത്തനം :