പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಂಜಿಕೆ എന്ന വാക്കിന്റെ അർത്ഥവും ഉദാഹരണവും.

ಅಂಜಿಕೆ   ನಾಮಪದ

അർത്ഥം : ಯಾರನ್ನೋ ಏನೋ ಅಥವಾ ಬೇರೆ ಏನನ್ನೋ ತಿಳಿಯುವ ಕ್ರಿಯೆ ಅಥವಾ ಭಾವ

ഉദാഹരണം : ಕತ್ತಲಿನಲ್ಲಿ ಹಗ್ಗಹುರಿಯನ್ನು ನೋಡಿದರೆ ಹಾವಿನ ಭ್ರಮೆಯುಂಟಾಗುತ್ತದೆ.

പര്യായപദങ്ങൾ : ಗಾಬರಿ, ತಪ್ಪು ತಿಳಿವಳಿಕೆ, ಭ್ರಮೆ, ಭ್ರಾಂತಿ, ಮಿಥ್ಯಜ್ಞಾನ, ಸಂಶಯ, ಸುಳ್ಳು


മറ്റ് ഭാഷകളിലേക്കുള്ള വിവർത്തനം :

किसी को कुछ और ही या दूसरा समझने की क्रिया या भाव।

अँधेरे में रस्सी को देखकर साँप का भ्रम हो जाता है।
अध्यारोप, अध्यारोपण, अध्यास, अध्यासन, अवभास, आरोप, आरोपण, कन्फ्यूजन, कन्फ्यूज़न, धोखा, प्रतिभास, फेर, भरम, भ्रम, भ्रांत धारणा, भ्रांति, भ्रान्ति, मिथ्या ज्ञान, वहम, विपर्यय, विभ्रम, शुबहा

A mistake that results from taking one thing to be another.

He changed his name in order to avoid confusion with the notorious outlaw.
confusion, mix-up

അർത്ഥം : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ

ഉദാഹരണം : ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.

പര്യായപദങ്ങൾ : ಅಪಮಾನ, ಗದರಿಕೆ, ತಿರಸ್ಕಾರ, ನಿಂದೆ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ, ಹೆದರಿಕೆ


മറ്റ് ഭാഷകളിലേക്കുള്ള വിവർത്തനം :

डाँटने या डपटने की क्रिया या भाव।

घरवालों की डाँट से परेशान होकर मोहन घर छोड़कर भाग गया।
अवक्षेपण, खरी -खोटी, खरीखोटी, घुड़की, डपट, डाँट, डाँट डपट, डाँट-डपट, डाँटडपट, डाँटना-डपटना, ताड़न, ताड़ना, प्रताड़न, प्रताड़ना, फटकार, लताड़, लथाड़

അർത്ഥം : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ഉദാഹരണം : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

പര്യായപദങ്ങൾ : ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


മറ്റ് ഭാഷകളിലേക്കുള്ള വിവർത്തനം :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

അർത്ഥം : ಹೇಡಿಯಾಗುವ ಅವಸ್ಥೆ ಅಥವಾ ಭಾವ

ഉദാഹരണം : ಶ್ರೀ ಕೃಷ್ಣ ಭಗವಂತನು ಅರ್ಜುನನಿಗೆ ಯುದ್ಧ ಮಾಡದೆ ಇರುವುದು ಹೇಡಿತನವೆಂದು ಉಪದೇಶಿಸಿದರು.

പര്യായപദങ്ങൾ : ಅಂಜುಬುರುಕ, ಅಂಜುವಿಕೆ, ಅಳ್ಳೆದೆ, ಪುಕ್ಕಲು, ಪುಕ್ಕಲುತನ, ಹೆದರಿಕೆತನ, ಹೇಡಿ, ಹೇಡಿತನ


മറ്റ് ഭാഷകളിലേക്കുള്ള വിവർത്തനം :

कायर होने की अवस्था या भाव।

भगवान कृष्ण ने अर्जुन को समझाया कि युद्ध न करना कायरता है।
कायरता, डरपोकपन, बुज़दिली, भीरुता, भीरुताई

The trait of lacking courage.

cowardice, cowardliness

ಅಂಜಿಕೆ   ಕ್ರಿಯಾಪದ

അർത്ഥം : ಹೆದರಿ ಕೊಳ್ಳುವುದು

ഉദാഹരണം : ಭೂತದ ಕಥೆಯನ್ನು ಕೇಳಿ ಅವನು ಹೆದರಿಕೊಂಡನು.

പര്യായപദങ്ങൾ : ಅಂಜಿಕೆಪಡು, ಅಂಜಿಕೊಳ್ಳು, ಅಳುಕು, ಭಯಪಡು, ಭಯಬೀತರಾಗು, ಭಯಹೊಂದು, ಹೆದರಿಕೊಳ್ಳು, ಹೆದರು


മറ്റ് ഭാഷകളിലേക്കുള്ള വിവർത്തനം :

किसी चीज़ का डर होना।

भूतों की कहानी सुनकर वह डर गया।
अपडरना, डरना, डरपना, भयभीत होना, सँकाना, हुड़कना