പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಂತಿಮವಾದ എന്ന വാക്കിന്റെ അർത്ഥവും ഉദാഹരണവും.

ಅಂತಿಮವಾದ   ಗುಣವಾಚಕ

അർത്ഥം : ಪ್ರಕ್ರಿಯೆ, ಪ್ರಗತಿ ಮೊದಲಾದವುಗಳಲ್ಲಿ ನಿರ್ಣಾಯಕವಾದಂತ

ഉദാഹരണം : ನೀವು ನಿಮ್ಮ ಅಂತಿಮ ಉತ್ತರವನ್ನು ನೀಡಿ.

പര്യായപദങ്ങൾ : ಅಂತಿಮ, ಅಂತಿಮವಾದಂತ, ಅಂತಿಮವಾದಂತಹ, ಕೊನೆಯ, ಕೊನೆಯದಾಂತಹ, ಕೊನೆಯದಾದ, ಕೊನೆಯದಾದಂತ


മറ്റ് ഭാഷകളിലേക്കുള്ള വിവർത്തനം :

प्रक्रिया, प्रगति आदि में निर्णायक।

आप अपना अंतिम उत्तर दीजिए।
अंतिम, फाइनल

അർത്ഥം : ಯಾವುದಾದರೂ ಸಂಗತಿ ಮತ್ತು ವಸ್ತುವಿನ ಮುಕ್ತಾಯದ ಅಥವಾ ಮುಗಿಯುವ ಹಂತವನ್ನು ಗುರುತಿಸುವುದು

ഉദാഹരണം : ನಮ್ಮೂರಿನಲ್ಲಿ ನಮ್ಮದು ಕಡೆಯ ಮನೆ.

പര്യായപദങ്ങൾ : ಅಂತಿಮ, ಅಂತಿಮವಾದಂತ, ಅಂತಿಮವಾದಂತಹ, ಆತ್ಯಂತಿಕ, ಕಟ್ಟಕಡೆಯ, ಕಟ್ಟಕಡೆಯದಾದ, ಕಟ್ಟಕಡೆಯದಾದಂತ, ಕಟ್ಟಕಡೆಯದಾದಂತಹ, ಕಡೆಯ, ಕಡೆಯದಾದ, ಕಡೆಯದಾದಂತ, ಕಡೆಯದಾದಂತಹ, ಕೊನೆಯ, ಕೊನೆಯದಾದ, ಕೊನೆಯದಾದಂತ, ಕೊನೆಯದಾದಂತಹ


മറ്റ് ഭാഷകളിലേക്കുള്ള വിവർത്തനം :

जो सबसे बाद का हो।

गाँव के अंतिम छोर पर एक मंदिर है।
अंतिम, अंत्य, अन्तिम, अन्त्य, अवम, आखरी, आख़री, आख़िर, आख़िरी, आखिर, आखिरी, चरम, फाइनल, समाप्तिक

Coming after all others in time or space or degree or being the only one remaining.

The last time I saw Paris.
The last day of the month.
Had the last word.
Waited until the last minute.
He raised his voice in a last supreme call.
The last game of the season.
Down to his last nickel.
last