അർത്ഥം : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
ഉദാഹരണം :
ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
പര്യായപദങ്ങൾ : ಇತಿ, ಮುಕ್ತಾಯ(??), ಸಮಾಪ್ತಿ, ಸಮಾರೋಪ
അർത്ഥം : ಭೂಮಿಯ ಮೇಲೆ ಇರುವ ಈ ಪ್ರಪಂಚ ಲೀನವಾಗಿ ಹಲವಾರು ವರ್ಷದ ನಂತರ ನಶಿಸಿಹೋಗುವ ಕ್ರಿಯೆ ಮತ್ತು ಅದರ ನಂತರ ಮತ್ತೆ ಹೊಸ ಪ್ರಪಂಚ ಸೃಷ್ಟಿಯಾಗುವುದು
ഉദാഹരണം :
ಎಲ್ಲಾ ಧರ್ಮಗಳ ಪ್ರಕಾರ ಪ್ರಳಯದ ದಿನ ಈ ಸೃಷ್ಟಿ ಅಂತ್ಯ ಕಾಣುವುದು.
പര്യായപദങ്ങൾ : ಪ್ರಕೃತಿವಿಕೋಪ, ಪ್ರಳಯ, ಪ್ರವಾಹ, ವಿನಾಶ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಕೆಲಸ ಕಾರ್ಯದ ನಂತರ ಅದರಿಂದುಂಟಾದ ಬದಲಾವಣೆ
ഉദാഹരണം :
ವಿಪರೀತ ಮಳೆಯ ಪರಿಣಾಮ ಪ್ರಕೃತಿ ವಿಕೋಪವಾಯಿತು.
പര്യായപദങ്ങൾ : ಕೊನೆ, ಪರಿಣಾಮ, ಪಲಿತಾಂಶ, ಪ್ರತಿಫಲ
മറ്റ് ഭാഷകളിലേക്കുള്ള വിവർത്തനം :
Something that results.
He listened for the results on the radio.അർത്ഥം : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
ഉദാഹരണം :
ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
പര്യായപദങ്ങൾ : ಇತಿ, ಮುಕ್ತಾಯ, ಸಮಾಪ್ತಿ, ಸಮಾರೋಪ
മറ്റ് ഭാഷകളിലേക്കുള്ള വിവർത്തനം :
किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।
संविधान के पाँव दलबंदी के दलदल में फँसे हैं।समाप्त होने की क्रिया, अवस्था या भाव।
महात्मा गाँधी के मरने के साथ ही एक युग की समाप्ति हो गई।അർത്ഥം : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ
ഉദാഹരണം :
ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.
പര്യായപദങ്ങൾ : ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಭಾವ, ಪ್ರಯೋಜನ, ಲಾಭ, ಶೇಷ, ಶೇಷಫಲ, ಸಮಾಪ್ತಿ
മറ്റ് ഭാഷകളിലേക്കുള്ള വിവർത്തനം :
The number that remains after subtraction. The number that when added to the subtrahend gives the minuend.
difference, remainderഅർത്ഥം : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ
ഉദാഹരണം :
ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.
പര്യായപദങ്ങൾ : ಪೂರ, ಪೂರ್ಣ, ಮುಕ್ತಾಯ, ಸಂಪೂರ್ಣ, ಸಮಾಪ್ತಿ
മറ്റ് ഭാഷകളിലേക്കുള്ള വിവർത്തനം :
Having finished or arrived at completion.
Certain to make history before he's done.