പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಂದಾಜಿನ എന്ന വാക്കിന്റെ അർത്ഥവും ഉദാഹരണവും.

ಅಂದಾಜಿನ   ನಾಮಪದ

അർത്ഥം : ಆ ವಸ್ತು ವಾಸ್ತವದಲ್ಲಿ ಇಲ್ಲದಂತಹದ್ದು ಅದು ಕಲ್ಪನೆಯಿಂದ ಗಟ್ಟಿಯಾಗಿದೆ

ഉദാഹരണം : ಕೆಲವು ಜನರ ಅನುಸಾರವಾಗಿ ಭೂತ ಒಂದು ಕಲ್ಪನೆಯಾಗಿದೆಕೆಲವು ಕವಿಗಳ ಕವಿತೆಯ ಕೇಂದ್ರಬಿಂದು ಅವರ ಕಲ್ಪನೆಯಾಗಿರುತ್ತದೆ.

പര്യായപദങ്ങൾ : ಅಂದಾಜು, ಊಹೆಯ, ಕಲ್ಪನೆ, ಕಲ್ಪಿತ ವಸ್ತು, ಕಾಲ್ಪನಿಕ ವಸ್ತು, ಯುಕ್ತಿ, ಹಂಚಿಕೆ


മറ്റ് ഭാഷകളിലേക്കുള്ള വിവർത്തനം :

वह वस्तु जो वास्तव में न हो पर कल्पना द्वारा मूर्त की गई हो।

कुछ लोगों के अनुसार भूत एक कल्पना है।
कुछ कवियों की कविताओं का केन्द्रबिन्दु उनकी कल्पना होती है।
उद्भावना, कयास, कल्पना, कल्पित वस्तु, काल्पनिक वस्तु

The formation of a mental image of something that is not perceived as real and is not present to the senses.

Popular imagination created a world of demons.
Imagination reveals what the world could be.
imagination, imaginativeness, vision

ಅಂದಾಜಿನ   ಗುಣವಾಚಕ

അർത്ഥം : ಯಾವುದೋ ಒಂದು ವಿಷಯವನ್ನು ಅಂದಾಜು ಅಥವಾ ಅನುಮಾನದಿಂದ ಯೋಚಿಸುವ ಅಥವಾ ತಿಳಿದಿರುವಂತಹ

ഉദാഹരണം : ಅಂದಾಜಿನ ಮೇರೆಗೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.

പര്യായപദങ്ങൾ : ಊಹೆಯ, ಕಲ್ಪನೆಯ


മറ്റ് ഭാഷകളിലേക്കുള്ള വിവർത്തനം :

केवल अटकल या अनुमान से सोचा या समझा हुआ।

अटकलपच्चू धारणाओं के द्वारा सत्य को झुठलाया नहीं जा सकता।
अटकलपच्चू, उटक्कर-लैस, उटक्करलैस

അർത്ഥം : ಯಾವುದೋ ಒಂದು ಬಗೆಯ ತಾರ್ಕಿಕತೆಯ ನೆಲೆಯಲ್ಲಿ ಊಹಿಸಿದ ಇಲ್ಲವೆ ಊಹಿಸಿದಂತಹ

ഉദാഹരണം : ರಾಮನ ಅಂದಾಜು ಆದಾಯ ಎಷ್ಟಿರಬಹುದು?

പര്യായപദങ്ങൾ : ಅಂದಾಜು, ಅಂದಾಜು ಮಾಡುವ, ಊಹಿತ, ಸರಿಸುಮಾರು


മറ്റ് ഭാഷകളിലേക്കുള്ള വിവർത്തനം :

जो अनुमान से सोचा या समझा गया हो।

राम की अनुमानित आयु कितनी होगी?
अनुमानित, अनुमित, उपलक्षित

Not quite exact or correct.

The approximate time was 10 o'clock.
A rough guess.
A ballpark estimate.
approximate, approximative, rough