പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಗತ್ಯವಾದ എന്ന വാക്കിന്റെ അർത്ഥവും ഉദാഹരണവും.

ಅಗತ್ಯವಾದ   ಗುಣವಾಚಕ

അർത്ഥം : ಯಾವುದೋ ಒಂದನ್ನು ಅಳತೆ ಮಾಡುಬಹುದಾದ

ഉദാഹരണം : ಅವನು ಅಗತ್ಯವಾದ ಪದಾರ್ಥಗಳ ಪಟ್ಟಿಯನ್ನು ತಯಾರು ಮಾಡುತ್ತಿದ್ದ.

പര്യായപദങ്ങൾ : ಅಗತ್ಯವಾದಂತ, ಅಗತ್ಯವಾದಂತಹ


മറ്റ് ഭാഷകളിലേക്കുള്ള വിവർത്തനം :

जो नापा जा सके।

उसने प्रमेय पदार्थों की सूची तैयार की।
प्रमेय

അർത്ഥം : ಕೆಲಸಕ್ಕೆ ಬರುವ

ഉദാഹരണം : ಇಲ್ಲಿ ಮಕ್ಕಳಿಗೆ ತುಂಬಾ ಉಪಯೋಗವಾಗುವ ಪುಸ್ತಕವಿದೆ.

പര്യായപദങ്ങൾ : ಅಗತ್ಯವಾದಂತ, ಅಗತ್ಯವಾದಂತಹ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಉಪಯೋಗಕ್ಕೆ ಬರುವ, ಉಪಯೋಗಕ್ಕೆ ಬರುವಂತ, ಉಪಯೋಗಕ್ಕೆ ಬರುವಂತಹ, ಉಪಯೋಗವಾಗುವ, ಉಪಯೋಗವಾಗುವಂತ, ಉಪಯೋಗವಾಗುವಂತಹ, ಪ್ರಯೋಜನಕ್ಕೆ ಬೇಕಾದ, ಪ್ರಯೋಜನಕ್ಕೆ ಬೇಕಾದಂತ, ಪ್ರಯೋಜನಕ್ಕೆ ಬೇಕಾದಂತಹ


മറ്റ് ഭാഷകളിലേക്കുള്ള വിവർത്തനം :

जो काम का हो।

यह बच्चों के लिए बहुत ही उपयोगी पुस्तक है।
अर्थकर, उपयोगी, उपादेय

Being of use or service.

The girl felt motherly and useful.
A useful job.
A useful member of society.
useful, utile

അർത്ഥം : ಪೂರ್ವಾಪರ ಅಥವಾ ಅಕ್ಕ-ಪಕ್ಕದ ಮಾತುಗಳ ವಿಚಾರದ ಅಥವಾ ಬೇರೆ ಯಾವುದೋ ಪ್ರಕಾರದ ಸರಿಯಾಗಿ ಕುಳಿತುಕೊಳ್ಳುವ ಅಥವಾ ಸಂಬಂಧ ಇಟ್ಟುಕೊಂಡಿರುವ

ഉദാഹരണം : ಮಂತ್ರಿಗಳು ನೀಡಿದ ಉಚಿತ ಉತ್ತರದಿಂದ ಪತ್ರಕರ್ತ ಸುಮ್ಮನಾದ.

പര്യായപദങ്ങൾ : ಅಗತ್ಯವಾದಂತ, ಅಗತ್ಯವಾದಂತಹ, ಅವಶ್ಯವಾದ, ಅವಶ್ಯವಾದವಾದಂತ, ಅವಶ್ಯವಾದವಾದಂತಹ, ಉಚಿತ, ಉಚಿತವಾದ, ಉಚಿತವಾದಂತ, ಉಚಿತವಾದಂತಹ, ಉಪಯುಕ್ತ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಲಾಭದಾಯಕ, ಲಾಭದಾಯಕವಾದ, ಲಾಭದಾಯಕವಾದಂತ, ಲಾಭದಾಯಕವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ


മറ്റ് ഭാഷകളിലേക്കുള്ള വിവർത്തനം :

पूर्वापर या आस-पास की बातों के विचार से अथवा और किसी प्रकार से ठीक बैठने या मेल रखने वाला।

मंत्री जी के संगत उत्तर से पत्रकार चुप हो गये।
उचित, उपयुक्त, ज़ेबा, जायज, जायज़, जेबा, ठीक, फिट, माकूल, मुनासिब, मुफ़ीद, मुफीद, यथोचित्, लाजमी, लाज़मी, लाज़िम, लाज़िमी, लाजिम, लाजिमी, वाज़िब, वाजिब, संगत

Suitable for a particular person or place or condition etc.

A book not appropriate for children.
A funeral conducted the appropriate solemnity.
It seems that an apology is appropriate.
appropriate