പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಚಲವಾದ എന്ന വാക്കിന്റെ അർത്ഥവും ഉദാഹരണവും.

ಅಚಲವಾದ   ಗುಣವಾಚಕ

അർത്ഥം : ಸುಲಭವಾಗಿ ಜಗ್ಗದೆ, ಒಡೆಯದೆ, ಹೆದರದೆ, ಮುರಿಯದೆ, ಹರಿಯದೆ, ಸವೆಯದೆ ಇರುವ ಸ್ಥಿತಿ ಅಥವಾ ಅಂತಹ ಗಟ್ಟಿತನ

ഉദാഹരണം : ನಗರ ಮತ್ತು ಹಳ್ಳಿಗಳಲ್ಲಿ ಬಲವಾದ ರಾಜಕೀಯ ಪ್ರಜ್ಞೆ ಬೆಳೆದರೆ ಪ್ರಗತಿಯ ಕಾರ್ಯಾ ನಡೆಯುತ್ತವೆ

പര്യായപദങ്ങൾ : ಅಚಲವಾದಂತ, ಅಚಲವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಬಲವಾದ, ಬಲವಾದಂತ, ಬಲವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


മറ്റ് ഭാഷകളിലേക്കുള്ള വിവർത്തനം :

जो किसी की तुलना में भारी पड़े।

शहरों और गाँवों में हावी राजनीति ने हिंसा को बढ़ावा दिया है।
हावी

Most powerful or important or influential.

The economically ascendant class.
D-day is considered the dominating event of the war in Europe.
ascendant, ascendent, dominating

അർത്ഥം : ಯಾವುದರಲ್ಲಿ ಬದಲಾವಣೆಯಿಲ್ಲವೋ ಅಥವಾ ಇಲ್ಲಿ-ಇಲ್ಲಿ ಇಡಲಾಗುವುದಿಲ್ಲವೋ ಅಥವಾ ಒಂದೇ ಸ್ಥತಿಯಲ್ಲಿರುವಂತಹ

ഉദാഹരണം : ಕೆಲವು ವಸ್ತುಗಳನ್ನು ಸ್ಥಿರವಾದ ತಾಪಮಾನದಲ್ಲಿಡಲಾಗುತ್ತದೆ.

പര്യായപദങ്ങൾ : ದೃಢವಾದ, ಸ್ಥಿರವಾದ


മറ്റ് ഭാഷകളിലേക്കുള്ള വിവർത്തനം :

जिसमें बदलाव या उतार-चढ़ाव न हो या एक ही स्थिति में रहनेवाला।

कुछ वस्तुओं को स्थिर तापमान पर रखा जाता है।
स्थिर

അർത്ഥം : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ

ഉദാഹരണം : ಪರ್ವತವು ಸದಾ ಸ್ಥಿರವಾಗಿ ಇರುವುದು.

പര്യായപദങ്ങൾ : ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ


മറ്റ് ഭാഷകളിലേക്കുള്ള വിവർത്തനം :

जो अपने स्थान से हटे नहीं या जिसे हटाया न जा सके।

पर्वत स्थिर होते हैं।
अचल, अटल, अडिग, अडोल, अनपाय, अनपायी, अपेल, अलोल, अविचल, अविचलित, कायम, खड़ा, गतिहीन, थिर, दृढ़, निश्चल, स्थिर

അർത്ഥം : ಯಾರ ಚಿತ್ತ ಸ್ಥಿರವಾಗಿದೆಯೋ

ഉദാഹരണം : ನಿಶ್ಚಲವಾದ ಮನಸ್ಥಿತಿ ಇರುವ ವ್ಯಕ್ತಿಯು ಎಂತಹ ಸಂದರ್ಭವನ್ನೂ ತಾಳ್ಮೆಯಿಂದ ನಿಭಾಯಿಸುತ್ತಾನೆ.

പര്യായപദങ്ങൾ : ಅಚಲ, ಅಚಲವಾದಂತ, ಅಚಲವಾದಂತಹ, ನಿಶ್ಚಲ, ನಿಶ್ಚಲವಾದ, ನಿಶ್ಚಲವಾದಂತ, ನಿಶ್ಚಲವಾದಂತಹ, ಪ್ರಶಾಂತವಾದ, ಪ್ರಶಾಂತವಾದಂತ, ಪ್ರಶಾಂತವಾದಂತಹ, ಸ್ತಬ್ದ, ಸ್ತಬ್ದವಾದ, ಸ್ತಬ್ದವಾದಂತ, ಸ್ತಬ್ದವಾದಂತಹ


മറ്റ് ഭാഷകളിലേക്കുള്ള വിവർത്തനം :

जिसका चित्त स्थिर हो।

स्थिरचित्त व्यक्ति विपत्तियों से नहीं घबराते हैं।
अचंचल, अमत्त, इकतान, प्रशांत, प्रशान्त, शांत, शान्त, समाहित, स्थिर, स्थिरचित्त

അർത്ഥം : ಯಾವುದರಿಂದಲೂ ಹಿಂದೆ ಸರಿಯದ ಅಥವಾ ವಿಮುಕನಾಗಿ ನಡೆಯದ ಗುಣ

ഉദാഹരണം : ಅವನು ದೃಢವಾದ ಮನಸ್ಥಿತಿ ಹೊಂದಿರುವನು.

പര്യായപദങ്ങൾ : ಗಟ್ಟಿಯಾದ, ದೃಢವಾಗಿರುವ, ದೃಢವಾದ, ನಿಶ್ಚಲವಾಗಿರುವ, ಪಲಾಯನ ಮಾಡದ, ವಿಮುಖನಲ್ಲದ, ಸ್ಥಿರವಾಗಿ ನಿಲ್ಲುವ, ಸ್ಥಿರವಾದ


മറ്റ് ഭാഷകളിലേക്കുള്ള വിവർത്തനം :

जो पलायनशील न हो,जूझने वाला।

जुझारू योद्धा युद्धभूमि में शहीद हो गया।
अपलायनशील, जुझाऊ, जुझार, जुझारू, डटने वाला

(of persons) befitting a warrior.

A military bearing.
martial, soldierlike, soldierly, warriorlike