അർത്ഥം : ವ್ಯವಸ್ಥೆ ಮಾಡುವ ಕ್ರಿಯೆ ಅಥವಾ ಭಾವನೆ
ഉദാഹരണം :
ಎಲ್ಲಾ ಕೆಲಸದ ವ್ಯವಸ್ಥೆಯು ಸರಿಯಾಗಿ ಆಗಬೇಕು
പര്യായപദങ്ങൾ : ಏರ್ಪಾಟು, ಏರ್ಪಾಡು, ವ್ಯವಸ್ಥೆ
മറ്റ് ഭാഷകളിലേക്കുള്ള വിവർത്തനം :
व्यवस्था करने की क्रिया या भाव।
हर काम का व्यवस्थापन ठीक होना चाहिए।അർത്ഥം : ಸ್ವಚ್ಚವಾಗುವ ಅವಸ್ಥೆ ಅಥವಾ ಭಾವ
ഉദാഹരണം :
ಸ್ವಚ್ಚತೆ ಇರುವ ಕಡೆ ರೋಗಗಳು ಬರುವುದಿಲ್ಲ ರಾಸಾಯನಿಕ ಪ್ರಕ್ರಿಯೆಯಿಂದಾಗಿ ನೀರನ್ನು ಸ್ವಚ್ಛ ಮಾಡಲಾಗುತ್ತದೆ.
പര്യായപദങ്ങൾ : ಅಚ್ಚ, ಅಣಿ, ಅತಿಶುದ್ಧ, ಚೊಕಟ, ಚೊಕ್ಕ, ಚೊಕ್ಕಟ, ಚೊಕ್ಕಟತನ, ಚೊಕ್ಕಟಿಕೆ, ಚೊಕ್ಕಟು, ಚೊಕ್ಕಳ, ನಿರ್ಮಲ, ನಿರ್ಮಲತೆ, ನಿರ್ಮಳ, ನಿರ್ಮಳಿಕೆ, ನಿರ್ಮಾಲ್ಯ, ನೈರ್ಮಲ್ಯ, ಶಚಿರ್ಭೂತತತೆ, ಶುಚಿ, ಶುದ್ಧತೆ, ಶುದ್ಧಿ, ಶುದ್ಧೀಕರಣ, ಶುಭ್ರ, ಶುಭ್ರತೆ, ಸುಚಿ, ಸ್ವಚ್ಛ, ಸ್ವಚ್ಛತೆ, ಹಸ, ಹಸನು
മറ്റ് ഭാഷകളിലേക്കുള്ള വിവർത്തനം :
The state of being clean. Without dirt or other impurities.
cleannessഅർത്ഥം : ಯಾವುದಾದರು ಕೆಲಸದ ವಿಧಾನ ಅದು ಶಾಸ್ತ್ರ ಮೊದಲಾದವುಗಳಿಂದ ನಿರ್ಧಾರವಾಗಿದೆ
ഉദാഹരണം :
ವೇದಗಳ ಯುಗ್ದದಲ್ಲಿ ನಾಲ್ಕು ವರ್ಣಗಳ ವ್ಯವಸ್ಥೆಯು ಆಧಾರವಿಲ್ಲದೆನಿರಾಧಾರ ಕೆಲಸದ ಆಧಾರದ ಮೇಲೆ ಮಾಡಲಾಗಿತ್ತು.
പര്യായപദങ്ങൾ : ಇರುವು, ಏರ್ಪಾಡು, ನಿಯಮ, ವ್ಯವಸ್ಥೆ, ಸ್ಥಿತಿ
മറ്റ് ഭാഷകളിലേക്കുള്ള വിവർത്തനം :
किसी काम का वह विधान जो शास्त्रों आदि के द्वारा निर्धारित हुआ हो।
वैदिक युग में चारों वर्णों की व्यवस्था का निर्धारण काम के आधार पर किया गया था।An organized structure for arranging or classifying.
He changed the arrangement of the topics.