അർത്ഥം : ಒಬ್ಬ ವ್ಯಕ್ತಿಗೆ ಯಾವುದೇ ಜಾತಿ ಇಲ್ಲದಿರುವುದು ಅಥವಾ ಅವನನ್ನು ಆ ಜಾತಿಯಿಂದ ತೆಗೆದು ಹಾಕಿರುವುದು
ഉദാഹരണം :
ಇಲ್ಲಿ ಜಾತಿಯಿಲ್ಲದವರಿಗೆ ಆಶ್ರಯವನ್ನು ನೀಡಲಾಗಿದೆ.
പര്യായപദങ്ങൾ : ಜಾತಿಯಿಲ್ಲದ
മറ്റ് ഭാഷകളിലേക്കുള്ള വിവർത്തനം :
A person belonging to no caste.
outcasteഅർത്ഥം : ಯಾವುದು ಜನ್ಮವನ್ನು ಹೊಂದಿಲ್ಲವೋ
ഉദാഹരണം :
ಬ್ರಹ್ಮನನ್ನು ಅಜಾತನೆಂದು ಹಿಂದೂ ಧರ್ಮ ಪ್ರತಿಪಾದಿಸುತ್ತದೆ.
പര്യായപദങ്ങൾ : ಅಜಾತವಾದ, ಅಜಾತವಾದಂತ, ಅಜಾತವಾದಂತಹ, ಅನುತ್ಪನ್ನ, ಅನುತ್ಪನ್ನವಾದ, ಅನುತ್ಪನ್ನವಾದಂತ, ಅನುತ್ಪನ್ನವಾದಂತಹ, ಅಯೋನಿಜ, ಅಯೋನಿಜವಾದ, ಅಯೋನಿಜವಾದಂತ, ಅಯೋನಿಜವಾದಂತಹ
മറ്റ് ഭാഷകളിലേക്കുള്ള വിവർത്തനം :