പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಅಟ್ಟು എന്ന വാക്കിന്റെ അർത്ഥവും ഉദാഹരണവും.

ಅಟ್ಟು   ಕ್ರಿಯಾಪದ

അർത്ഥം : ಹೆದರಿಸಿ ಯಾರನ್ನಾದರು ಎಲ್ಲಿಂದಾದರು ಓಡಿಸುವ ಕ್ರಿಯೆ

ഉദാഹരണം : ರಾಜೀವನು ಬಾಗಿಲ ಬಳಿ ಕುಳಿತ್ತಿದ್ದ ನಾಯಿಯನ್ನು ಓಡಿಸಿದನು.

പര്യായപദങ്ങൾ : ಓಡಿಸು, ಕದಲಿಸು, ತರುಬು


മറ്റ് ഭാഷകളിലേക്കുള്ള വിവർത്തനം :

डरा-धमकाकर किसी को कहीं से हटाना।

राजीव ने दरवाज़े पर बैठे कुत्ते को खदेड़ा।
खदेड़ देना, खदेड़ना, भगा देना, भगाना

Cause to flee.

Rout out the fighters from their caves.
expel, rout, rout out

അർത്ഥം : ಪ್ರಾಣಿಗಳನ್ನು ಓಡಿಸುವ ಅಥವಾ ಅಟ್ಟುವ ಪ್ರವೃತ್ತಿ

ഉദാഹരണം : ಹೊಲದಲ್ಲಿ ಮೇಯುತ್ತಿರುವ ಎತ್ತುಗಳನ್ನು ದನಗಾಯುವವನು ಅಟ್ಟುತ್ತಿದ್ದಾನೆ.

പര്യായപദങ്ങൾ : ಓಡಿಸು


മറ്റ് ഭാഷകളിലേക്കുള്ള വിവർത്തനം :

जानवरों को चलाने या हटाने के लिए आगे बढ़ाना या इधर-उधर करना।

खेत चर रहे बैल को चरवाहे ने हाँका।
हाँकना

അർത്ഥം : ಯಾವುದೋ ಒಂದು ಪ್ರಕಾರದಿಂದ ದೂರ ಮಾಡು ಅಥವಾ ತೊಲಗಿಸು ಅಥವಾ ಹಿಂದೆ ಹಾಕಲು ಪ್ರಯತ್ನಿಸು ಅಥವಾ ಹಿಮ್ಮಟ್ಟುವ ಪ್ರಕ್ರಿಯೆ

ഉദാഹരണം : ನಾನು ಅವರನ್ನು ಒಂದೆರೆಡು ಮಾತುಗಳನ್ನಾಡಿಸಿ ಹೊರಗೆ ಕಳುಹಿಸಿದೆ.

പര്യായപദങ്ങൾ : ಕಳುಹಿಸು


മറ്റ് ഭാഷകളിലേക്കുള്ള വിവർത്തനം :

जैसे–तैसे दूर करना या हटाना या पीछा छुड़ाने के लिए रवाना करना या पीछा छुड़ाना।

मैंने उन्हें दो चार बातें करके चलता किया।
चलता करना

അർത്ഥം : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ

ഉദാഹരണം : ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.

പര്യായപദങ്ങൾ : ಓಡಿಸು, ತಳ್ಳು, ತೊಲಗಿಸು, ದೂರ ಮಾಡು, ಹೊರಗೆ ಹಾಕು


മറ്റ് ഭാഷകളിലേക്കുള്ള വിവർത്തനം :

ऐसा काम करना जिससे कोई कहीं से हट या भग जाए।

भारतीय वीरों ने शत्रुओं को भगा दिया।
भगाना