അർത്ഥം : ಬೆರೆಸಿರುವಂತಹ ಅಥವಾ ಕರಗಿರುವಂತಹ
ഉദാഹരണം :
ಶರಬತ್ತಿನಲ್ಲಿ ಸಕ್ಕರೆಯು ವಿಲೀನವಾಗಿದೆ.
പര്യായപദങ്ങൾ : ಅಡಗಿದಂತಹ, ಕರಗಿದ, ಕರಗಿದಂತಹ, ನಿಮಗ್ನವಾದ, ನಿಮಗ್ನವಾದಂತಹ, ವಿಲೀನವಾದ, ವಿಲೀನವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಮುಚ್ಚಿಟ್ಟುಕೊಂಡಿರುವ
ഉദാഹരണം :
ವೈಜ್ಞಾನಿಕದಲ್ಲಿ ವಿಲೀನಗೊಂಡ ತತ್ವಗಳನ್ನು ಹುಡುಕುತ್ತಿದ್ದಾರೆ.
പര്യായപദങ്ങൾ : ನಿಮಗ್ನವಾದ ನಷ್ಟವಾದ, ವಿಲೀನಗೊಂಡ
മറ്റ് ഭാഷകളിലേക്കുള്ള വിവർത്തനം :
അർത്ഥം : ಎಲ್ಲೊ ಒಂದು ಕಡೆ ಅಥವಾ ಯಾವುದೋ ಒಂದರ ಒಳಗೆ ಇಟ್ಟಿರುವ, ಬಿದ್ದಿರುವ ಅಥವಾ ಮುಚ್ಚಿಟ್ಟಿರುವ
ഉദാഹരണം :
ಈ ಕವಿತೆಯಲ್ಲಿ ಒಳಗೊಂಡ ಭಾವಾರ್ಥವನ್ನು ಸ್ಪಷ್ಟಮಾಡಿ.
പര്യായപദങ്ങൾ : ಅಡಕವಾಗಿರುವ, ಒಳಗೊಂಡ
മറ്റ് ഭാഷകളിലേക്കുള്ള വിവർത്തനം :