അർത്ഥം : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
ഉദാഹരണം :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
പര്യായപദങ്ങൾ : ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಂದರೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
മറ്റ് ഭാഷകളിലേക്കുള്ള വിവർത്തനം :
Any structure that makes progress difficult.
impediment, impedimenta, obstructer, obstruction, obstructor